SS Rajamouli: ನಟ ಸೂರ್ಯ ಜೊತೆ ಸಿನಿಮಾ ಯಾವಾಗ? ರಾಜಮೌಳಿ ನೀಡಿದ ಸಸ್ಪೆನ್ಸ್ ಉತ್ತರ!
ಹೈದರಾಬಾದ್: ಭಾರತೀಯ ಚಿತ್ರರಂಗದ ದೈತ್ಯ ನಿರ್ದೇಶಕ ಎಸ್.ಎಸ್. ರಾಜಮೌಳಿ (SS Rajamouli) ಹಾಗೂ ತಮಿಳಿನ ಸ್ಟಾರ್ ನಟ ಸೂರ್ಯ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದ್ದಾರೆ. ಖ್ಯಾತ ನಿರ್ದೇಶಕ ಶಶಾಂಕ್ ಯೇಲೇಟಿ ನಿರ್ದೇಶನದ, ಮಲಯಾಳಂ ಮೂಲದ ನಟ ಫಹಾದ್ ಫಾಸಿಲ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಡೋಂಟ್ ಟ್ರಬಲ್ ದಿ ಟ್ರಬಲ್’ ಸಿನಿಮಾದ ಪ್ರಿ-ರಿಲೀಸ್ ಸಮಾರಂಭಕ್ಕೆ ರಾಜಮೌಳಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಇದೇ ಅದ್ಧೂರಿ ಕಾರ್ಯಕ್ರಮದಲ್ಲಿ ನಟ ಸೂರ್ಯ ಸಹ ಭಾಗಿಯಾಗಿದ್ದರು. ಈ ವಿಶೇಷ…
