TOP NEWS
SSLC exam 2 key answers released by board here is the details

SSLC: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕೀ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಕೆಗೆ ನಾಳೆ ಸಂಜೆವರೆಗಷ್ಟೇ ಅವಕಾಶ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-2ರ ವಿಷಯವಾರು ಕರಡು ಕೀ ಉತ್ತರಗಳನ್ನು (Key Answers) ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪೋಷಕರು ಅಥವಾ ಶಿಕ್ಷಕರು ಯಾರಾದರೂ ಆಕ್ಷೇಪಣೆಗಳನ್ನು ಸಲ್ಲಿಸುವುದಿದ್ದರೆ, ಅದಕ್ಕೆ ನಾಳೆ ಕಡೆಯ ದಿನವಾಗಿದೆ ಎಂದು ಮಂಡಳಿ ತಿಳಿಸಿದೆ. ಆಕ್ಷೇಪಣೆ ಸಲ್ಲಿಸಲು ಅವಕಾಶ ಆಕ್ಷೇಪಣೆ ಸಲ್ಲಿಸಲು ಇಚ್ಛಿಸುವವರು ನಾಳೆ ಸಂಜೆ 5.30 ರ ಒಳಗಾಗಿ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೂಲಕವೇ ತಮ್ಮ ಆಕ್ಷೇಪಣೆಗಳನ್ನು…

Read More
No entry to hijab in sslc second exam also

Hijab: ರಾಜ್ಯದಲ್ಲಿ ಇಂದಿನಿಂದ ಎಸ್​​ಎಸ್​​ಎಲ್​​ಸಿ 2ನೇ ಪರೀಕ್ಷೆ ಆರಂಭ: ಹಿಜಾಬ್ ನಿಯಮದ ಸುತ್ತ ಗೊಂದಲ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಮೇ 18) ಎಸ್​​ಎಸ್​​ಎಲ್​​ಸಿ (SSLC) ಎರಡನೇ ಪರೀಕ್ಷೆಗಳು ಆರಂಭಗೊಂಡಿವೆ. ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು ಧರಿಸಲು ಅನುಮತಿ ನೀಡುವ ಕುರಿತು ಸರ್ಕಾರ ಇತ್ತೀಚೆಗಷ್ಟೇ ಹೊಸ ಮಾರ್ಗಸೂಚಿ ಪ್ರಕಟಿಸಿತ್ತಾದರೂ, ಪ್ರಸಕ್ತ ಪರೀಕ್ಷೆಯಲ್ಲಿ ಹಿಜಾಬ್ (Hijab) ಧರಿಸಿ ಬರೆಯಲು ವಿದ್ಯಾರ್ಥಿನಿಯರಿಗೆ ಅವಕಾಶ ಸಿಕ್ಕಿಲ್ಲ. ಜನಿವಾರ, ಶಿವದಾರ, ಲಿಂಗ ಮತ್ತು ರುದ್ರಾಕ್ಷಿ ಧರಿಸಲು ಸಮ್ಮತಿ ಇದ್ದರೂ, ಹಿಜಾಬ್ ನಿಷೇಧ ಮುಂದುವರಿದಿದೆ. ಹಳೆಯ ನಿಯಮದಂತೆಯೇ ಪರೀಕ್ಷೆ ಮೊದಲನೇ ಪರೀಕ್ಷೆಯ ಮಾದರಿಯಲ್ಲೇ ಈ ಬಾರಿಯೂ ಪರೀಕ್ಷಾ ಪ್ರಕ್ರಿಯೆಗಳು ನಡೆಯುತ್ತಿವೆ. ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ…

Read More