Stalin: ವಿಜಯ್ ಸರ್ಕಾರಕ್ಕೆ ಆರು ತಿಂಗಳ ಕಾಲ ಡಿಎಂಕೆ ತೊಂದರೆ ನೀಡುವುದಿಲ್ಲ ಎಂದ ಸ್ಟಾಲಿನ್!
ಚೆನ್ನೈ: ತಮಿಳುನಾಡಿನಲ್ಲಿ ಟಿವಿಕೆ (TVK) ಮುಖ್ಯಸ್ಥ ವಿಜಯ್ ಅವರು ಸರ್ಕಾರ ರಚಿಸಲು ಮುಂದಾಗಿರುವ ಬೆನ್ನಲ್ಲೇ, ನಿರ್ಗಮಿತ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (Stalin) ಅವರು ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ವಿಜಯ್ ಅವರ ಸರ್ಕಾರಕ್ಕೆ ಮುಂದಿನ ಆರು ತಿಂಗಳ ಕಾಲ ನಾವು ಯಾವುದೇ ರೀತಿಯ ಅಡೆತಡೆ ಒಡ್ಡುವುದಿಲ್ಲ ಮತ್ತು ಅವರ ಆಡಳಿತವನ್ನು ಗಮನಿಸುತ್ತೇವೆ ಎಂದು ಸ್ಟಾಲಿನ್ ತಿಳಿಸಿದ್ದಾರೆ. ಸ್ಥಿರತೆಗೆ ಆದ್ಯತೆ: ರಾಜ್ಯದಲ್ಲಿ ಮತ್ತೆ ಚುನಾವಣೆ ಎದುರಾಗಬಾರದು ಮತ್ತು ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿರುವುದಾಗಿ ಸ್ಟಾಲಿನ್…
