Allu Arjun: ‘ಪುಷ್ಪ 2’ ದುರಂತಕ್ಕೆ ಬಿಗ್ ಟ್ವಿಸ್ಟ್: ನಟ ಅಲ್ಲು ಅರ್ಜುನ್‌ಗೆ ಹೈದರಾಬಾದ್ ಕೋರ್ಟ್ ತುರ್ತು ಸಮನ್ಸ್
ಹೈದರಾಬಾದ್: ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ ̈ (Allu Arjun) ಅವರಿಗೆ ಹೈದರಾಬಾದ್‌ನ ನ್ಯಾಯಾಲಯವು ಬಿಗ್ ಶಾಕ್ ನೀಡಿದ್ದು, ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 22ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಜೂನ್ 19ರ ಶುಕ್ರವಾರದಂದು ಅಧಿಕೃತ ಸಮನ್ಸ್ ಜಾರಿ ಮಾಡಿದೆ. ಹೈದರಾಬಾದ್‌ನ ನಾಂಪಲ್ಲಿ ನ್ಯಾಯಾಲಯವು ಈ ಆದೇಶ ಹೊರಡಿಸಿದ್ದು, ಅಲ್ಲು ಅರ್ಜುನ್ ಸೇರಿದಂತೆ ಪ್ರಕರಣದ ಇತರ 19 ಆರೋಪಿಗಳಿಗೂ ನೋಟಿಸ್ ನೀಡಿದೆ. ಕಳೆದ 2024 ರ ಡಿಸೆಂಬರ್ 4 ರಂದು ಅಲ್ಲು ಅರ್ಜುನ್…
