BY Vijayendra slams government over development work

BY Vijayendra: ರಾಜ್ಯದಲ್ಲಿ ಅಭಿವೃದ್ದಿ ಆಗ್ತಿಲ್ಲ: ಬಿವೈ ವಿಜಯೇಂದ್ರ ಆರೋಪ

ಬೆಳಗಾವಿ:  ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದ್ದು, ಸರ್ಕಾರ ಹಿಂದುಳಿದ ಹಾಗೂ ಪರಿಶಿಷ್ಟ ಸಮುದಾಯಗಳ ಕಲ್ಯಾಣದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ.  ಸರ್ಕಾರ ಜನರಿಗೆ ವಂಚನೆ ಮಾಡಿದೆ ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಿಂದುಳಿದ ಸಮುದಾಯಗಳ ೧ ಲಕ್ಷದ ೧೪ ಸಾವಿರ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಸೌಕರ್ಯ ಒದಗಿಸದೆ ವಂಚಿಸಿದೆ ಎಂದು ದೂರಿದ್ದಾರೆ. ರಾಜ್ಯದಲ್ಲಿ 2 ಲಕ್ಷ 85 ಸಾವಿರ ಹುದ್ದೆಗಳು ಖಾಲಿ ಉಳಿದಿವೆ. ಮೀಸಲಾತಿ…

Read More