TOP NEWS
Big news Sting Operations and Leaked Videos Cause Political Flutter Kallahalli Seeks Governor Intervention for CBI Investigation

Big News: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಧಮಾಕ: ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಹಾಗೂ ರಹಸ್ಯ ಸ್ಟಿಂಗ್ ಆಪರೇಷನ್‌ಗಳ (Big News) ಸದ್ದು ಜೋರಾಗಿದ್ದು, ಆಡಳಿತಾರೂಢ ನಾಯಕರಲ್ಲಿ ತೀವ್ರ ಕಂಗಾಲುವಾಾತಾವರಣ ನಿರ್ಮಾಣವಾಗಿದೆ. ಸಂಪುಟ ಸಭೆಯಲ್ಲಿ ಸಚಿವರಿಗೆ ಜಾಗರೂಕರಾಗಿರುವಂತೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ್ದ ಸುಳಿವು ಹಾಗೂ ತಮ್ಮನ್ನೇ ಸಿಲುಕಿಸಲು ಸಂಚು ರೂಪಿಸಲಾಗಿತ್ತು ಎಂಬ ಆಘಾತಕಾರಿ ಹೇಳಿಕೆ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ಸ್ವತಂತ್ರ ತನಿಖೆ ನಡೆಸುವಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ…

Read More