TOP NEWS
Big News Sting Operation Controversy HDK Releases Photographic Evidence Linking Congress Leader Surjewala to Rowdysheetar

Big News: ಸ್ಟಿಂಗ್ ಆಪರೇಷನ್ ವಿವಾದ: ಸುರ್ಜೇವಾಲಾ ಜೊತೆಗಿನ ರೌಡಿಶೀಟರ್ ಫೋಟೋ ರಿಲೀಸ್ ಮಾಡಿದ ಹೆಚ್‌ಡಿಕೆ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಆಂದೋಲನ ಸೃಷ್ಟಿಸಿರುವ ‘ಸ್ಟಿಂಗ್ ಆಪರೇಷನ್’ ವಿವಾದ ದಿನದಿಂದ ದಿನಕ್ಕೆ ಅತ್ಯಂತ ರಸವತ್ತಾದ ತಿರುವುಗಳನ್ನು (Big News) ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನೇರ ಸಮರ ಸಾರಿರುವ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಶುಕ್ರವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿಯೇ ಸ್ಪೋಟಕ ಫೋಟೋ ಒಂದನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸುವ ಮೂಲಕ ಸರ್ಕಾರದ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಸುರ್ಜೇವಾಲಾ ಜೊತೆ ರೌಡಿಶೀಟರ್ ಇರೋ ಫೋಟೋ…

Read Full News
HD Kumaraswamy Ready for Brain Mapping Test Demands Fair Probe in Sting Operation Case

HD Kumaraswamy: ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೂ ಸಿದ್ಧ ಎಂದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಈಗ ಮತ್ತಷ್ಟು ಕಾವು ಪಡೆದುಕೊಂಡಿದೆ. ಪ್ರಕರಣದ ಮುಖ್ಯ ಸೂತ್ರಧಾರಿಯನ್ನು ಮುಂದಿನ 48 ಗಂಟೆಗಳಲ್ಲಿ (2 ದಿನ) ಬಂಧಿಸದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಬಂಧನಕ್ಕೆ ಆಕ್ರೋಶ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ದೂರಿನ ಆಧಾರದ ಮೇಲೆ…

Read Full News
Uncover the Truth Behind the Sting HD Kumaraswamy Backs Siddaramaiah Seeks CBI Investigation

HD Kumaraswamy: ರಾಜ್ಯ ರಾಜಕೀಯದಲ್ಲಿ ‘ಸ್ಟಿಂಗ್’ ಧಮಾಕ: ಮಾಜಿ ಸಿಎಂ ಸಿದ್ದರಾಮಯ್ಯ ಪರ ಧ್ವನಿ ಎತ್ತಿ ಸಿಬಿಐ ತನಿಖೆಗೆ ಹೆಚ್‌ಡಿಕೆ ಆಗ್ರಹ!

ಬೆಂಗಳೂರು: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್‌ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಮತ್ತು ಅವರ ಕುಟುಂಬಗಳನ್ನು ಗುರಿ ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ, ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಆಗ್ರಹಿಸಿದರು. ಅಲ್ಲದೆ, ಈ ಬಗ್ಗೆ ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ಮಾಡುತ್ತೇನೆ ಹಾಗೂ ಅವರಿಗೆ ದೂರನ್ನು ನೀಡುತ್ತೇನೆ ಎಂದು ಸಚಿವರು ಹೇಳಿದರು. ಜೆಡಿಎಸ್…

Read Full News
HD Kumaraswamy Demands Answers From CM Over Mysterious Five Star Hotel Meeting

HD Kumaraswamy: ಫೈವ್’ಸ್ಟಾರ್ ಹೋಟೆಲ್’ನಲ್ಲಿ ಭೇಟಿಯಾಗಿದ್ದ ವ್ಯಕ್ತಿ ಯಾರು? ಸಿಎಂಗೆ ಹೆಚ್‌ಡಿಕೆ ಪ್ರಶ್ನೆ

ಬೆಂಗಳೂರು: ತಮ್ಮ ಸಂಪುಟದ ಐವರು ಸಚಿವರನ್ನು ನಿಮ್ಮ ವಿರುದ್ಧ ಸ್ಟಿಂಗ್ ಆಗಿದೆ ಎಂದು ಬ್ಲಾಕ್ ಮೇಲ್ ಮಾಡುವ ಮುನ್ನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜ್ ಪಕ್ಕದ ಪಂಚತಾರಾ ಹೋಟೆಲ್ ನಲ್ಲಿ ಸ್ಟಿಂಗ್ ಮಾಡುವ ವ್ಯಕ್ತಿಯೊಂದಿಗೆ ಗಂಟೆಗಟ್ಟಲೆ ಚರ್ಚೆ ನಡೆಸಿದ್ದರು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಗಂಭೀರ ಆರೋಪ ಮಾಡಿದರು. ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆಪಿ ವಾರದಲ್ಲಿ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ…

Read Full News
Sting Operation Used as Weapon to Control Ministers Alleged HD Kumaraswamy

HD Kumaraswamy: ಸ್ಟಿಂಗ್ ಆಪರೇಷನ್ ಮಹಾನಾಯಕ ಡಿಕೆ ಶಿವಕುಮಾರ್: ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಇಡೀ ಪ್ರಹಸನದ ಹಿಂದೆ ಸ್ವತಃ ಮುಖ್ಯಮಂತ್ರಿಗಳೇ ಇದ್ದು, ಅವರೇ ಇದರ ಸೂತ್ರಧಾರ ಮತ್ತು ಮಹಾನಾಯಕನಾಗಿದ್ದಾರೆ. ಈ ಕಾರಣಕ್ಕಾಗಿಯೇ ಸರ್ಕಾರವು ಪ್ರಕರಣವನ್ನು ತನಿಖೆಗೆ ಒಪ್ಪಿಸದೆ ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಹೆಚ್‌ಡಿಕೆ ಗಂಭೀರವಾಗಿ ಆರೋಪಿಸಿದ್ದಾರೆ. ‘ಕಾಲವೇ ಉತ್ತರ ನೀಡಲಿದೆ’ ಎನ್ನುವ…

Read Full News
Complain to CBI or President We Dont Care Priyank Kharge Fires Back at Opposition Demands

Priyank Kharge: ಸ್ಟಿಂಗ್ ಆಪರೇಷನ್ ವಿವಾದ: ‘ಸಿಬಿಐಗೆ ಬರೆಯಲಿ, ರಾಷ್ಟ್ರಪತಿಗಳಿಗೂ ಬರೆಯಲಿ’ – ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲು!

ಬೆಂಗಳೂರು: ಕರ್ನಾಟಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ (Sting Operation) ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಆಡಳಿತ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾವೂ ಸೇರಿದಂತೆ ಕೆಲ ಪ್ರಮುಖ ಸಚಿವರನ್ನು ಗುರಿಯಾಗಿಸಿ ಖಾಸಗಿ ತಂಡವೊಂದು ಸ್ಟಿಂಗ್ ಆಪರೇಷನ್ ಮೂಲಕ ಬ್ಲ್ಯಾಕ್ ಮಾಡF ಹಾಗೂ ಟ್ರ್ಯಾಪ್ ಮಾಡಲು ಯತ್ನಿಸಿತ್ತು ಎಂದು ನೀಡಿರುವ ಸ್ಫೋಟಕ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಕಂಪನ ಸೃಷ್ಟಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ…

Read Full News
Big news Sting Operations and Leaked Videos Cause Political Flutter Kallahalli Seeks Governor Intervention for CBI Investigation

Big News: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ಧಮಾಕ: ಸಿಬಿಐ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಹಾಗೂ ರಹಸ್ಯ ಸ್ಟಿಂಗ್ ಆಪರೇಷನ್‌ಗಳ (Big News) ಸದ್ದು ಜೋರಾಗಿದ್ದು, ಆಡಳಿತಾರೂಢ ನಾಯಕರಲ್ಲಿ ತೀವ್ರ ಕಂಗಾಲುವಾಾತಾವರಣ ನಿರ್ಮಾಣವಾಗಿದೆ. ಸಂಪುಟ ಸಭೆಯಲ್ಲಿ ಸಚಿವರಿಗೆ ಜಾಗರೂಕರಾಗಿರುವಂತೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ್ದ ಸುಳಿವು ಹಾಗೂ ತಮ್ಮನ್ನೇ ಸಿಲುಕಿಸಲು ಸಂಚು ರೂಪಿಸಲಾಗಿತ್ತು ಎಂಬ ಆಘಾತಕಾರಿ ಹೇಳಿಕೆ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ಸ್ವತಂತ್ರ ತನಿಖೆ ನಡೆಸುವಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ…

Read Full News