ಸಾಂದೀಪನಿ ಶಿಷ್ಯವೇತನ; ಬ್ರಾಹ್ಮಣ ವಿದ್ಯಾರ್ಥಿಗಳಿಗೆ 5.85 ಕೋಟಿ ರೂ ಶಿಷ್ಯವೇತನ ಬಿಡುಗಡೆ ಮಾಡಿದ ಸಿಎಂ
ರಾಜ್ಯ ಸರ್ಕಾರವು ಬ್ರಾಹ್ಮಣ (Brahmin) ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆ ಮಾಡಿದೆ. ಕರ್ನಾಟಕ (Karnataka) ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ (State Government) ತಿಳಿಸಿದೆ. ಎಕ್ಸ್ನಲ್ಲಿ ಸಿದ್ದರಾಮಯ್ಯ ಮಾಹಿತಿ ಶಿಷ್ಯವೇತನ ಬಿಡುಗಡೆ ಮಾಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಸಾಂದೀಪನಿ […]