TOP NEWS
Global LPG Prices Soar Centre Pumps in Massive Subsidy to Shield Domestic Consumers

LPG: ಉಜ್ವಲ ಫಲಾನುಭವಿಗಳಿಗೆ ಮತ್ತಷ್ಟು ನಿರಾಳ: ತೈಲ ಕಂಪನಿಗಳ ನಷ್ಟ ತಾನೇ ಭರಿಸಿದ ಸರ್ಕಾರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಭೀತಿಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ (LPG) ಬೆಲೆ ಗಗನಕ್ಕೇರುತ್ತಿದ್ದರೂ, ಕೇಂದ್ರ ಸರ್ಕಾರವು ದೇಶದ ಗ್ರಾಹಕರ ಮೇಲೆ ಇದರ ಹೊರೆ ಬೀಳದಂತೆ ಭಾರಿ ಪ್ರಮಾಣದ ಸಬ್ಸಿಡಿಯನ್ನು ತಾನೇ ಭರಿಸುತ್ತಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಲೋಕಸಭೆಯಲ್ಲಿ ತಿಳಿಸಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ದರಗಳು ತೀವ್ರವಾಗಿ ಏರಿಕೆಯಾಗಿದ್ದರೂ, ಸಾರ್ವಜನಿಕರ ಹಿತದೃಷ್ಟಿಯಿಂದ ದೇಶೀಯ ಅಡುಗೆ ಅನಿಲದ ಬೆಲೆಯನ್ನು ನಿಯಂತ್ರಣದಲ್ಲಿಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸರ್ಕಾರವೇ ಭರಿಸಿದೆ ಎಂದ ಕೇಂದ್ರ ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಲಿಖಿತ…

Read More
Minister Bhagirath Choudhary takes subsidy for his cucumber crop

Subsidy: ನಾನೊಬ್ಬ ರೈತ, ನಿಯಮಬದ್ಧವಾಗಿಯೇ ಸಬ್ಸಿಡಿ ಪಡೆದಿದ್ದೇನೆ: ವಿವಾದಕ್ಕೆ ಕೇಂದ್ರ ಸಚಿವ ಭಾಗೀರಥ್ ಚೌಧರಿ ಸ್ಪಷ್ಟನೆ!

ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಯ ಯೋಜನೆಯೊಂದರ ಅಡಿಯಲ್ಲಿ ಸೌತೆಕಾಯಿ ಬೇಸಾಯಕ್ಕಾಗಿ ಬರೋಬ್ಬರಿ 99 ಲಕ್ಷ 60 ಸಾವಿರ ರೂಪಾಯಿ ಸರ್ಕಾರಿ ಸಬ್ಸಿಡಿ (Subsidy) ಪಡೆದಿರುವುದು ಇದೀಗ ದೇಶಾದ್ಯಂತ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ವಿಷಯವನ್ನು ಮುನ್ನೆಲೆಗೆ ತಂದಿರುವ ವಿರೋಧ ಪಕ್ಷಗಳು, ಸಚಿವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಇಷ್ಟು ದೊಡ್ಡ ಮೊತ್ತದ ಸಬ್ಸಿಡಿ ಲಪಟಾಯಿಸಿದ್ದಾರೆ ಎಂದು ಗಂಭೀರ ಆರೋಪ ಮಾಡುತ್ತಿವೆ….

Read More