Supreme Court: ಎಸ್‌ಟಿ-ಎಸ್‌ಸಿ ಮೀಸಲಾತಿ ವಿಚಾರ, ರಾಜ್ಯ-ಕೇಂದ್ರಕ್ಕೆ ಸುಪ್ರೀಂ ನೋಟಿಸ್
ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯಲ್ಲಿ ಕೆನೆಪದರ ತತ್ವವನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸುಪ್ರೀಂಕೋರ್ಟ್ (Supreme Court) ಇಂದು ಕೇಂದ್ರ ಸರ್ಕಾರ ಮತ್ತು ಎಲ್ಲ ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದೆ. ನೋಟಿಸ್‌ನಲ್ಲಿ ಏನಿದೆ? ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜೋಯ್ ಮಲ್ಯ ಬಾಗ್ಚಿ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಪ್ರತಿಕ್ರಿಯೆಗಳನ್ನು ನೀಡುವಂತೆ ಆದೇಶ ನೀಡಿದೆ. ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಈಗಾಗಲೇ ಸಾಂವಿಧಾನಿಕ ಅಥವಾ ಹಿರಿಯ…
