TOP NEWS
Supreme Court Final Ultimatum to Rajpal Yadav Deposit 2 Crore in 2 Weeks or Face Action

Rajpal Yadav: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್ ಶಾಕ್

ನವ ದೆಹಲಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಾಜ್‌ಪಾಲ್ ಯಾದವ್ (Rajpal Yadav) ಅವರಿಗೆ ಉನ್ನತ ನ್ಯಾಯಾಲಯದಿಂದ ಕೊನೆಯ ಅವಕಾಶ ಸಿಕ್ಕಿದೆ. ಖಾಸಗಿ ದೂರುದಾರರೊಬ್ಬರು ಹೂಡಿರುವ ಚೆಕ್ ಬೌನ್ಸ್ ಪ್ರಕರಣದಲ್ಲಿ ಕನಿಷ್ಠ 2 ಕೋಟಿ ರೂಪಾಯಿಗಳನ್ನು ಎರಡು ವಾರಗಳ ಒಳಗಾಗಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ ಠೇವಣಿ ಇಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟ ನಿರ್ದೇಶನ ನೀಡಿದೆ. ಈ ಮೂಲಕ ನಟ ರಾಜ್‌ಪಾಲ್ ಯಾದವ್ ಅವರಿಗೆ ಎದುರಾಗಿದ್ದ ತಕ್ಷಣದ ಬಂಧನ ಭೀತಿಯಿಂದ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ….

Read More
Supreme Court to the Rescue Uses Special Powers Under Article 142 to Quash Cases Against Students

Supreme Court: ವಿದ್ಯಾರ್ಥಿ ಹೋರಾಟಗಾರರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್!: 142ನೇ ವಿಧಿ ಬಳಸಿ ಸರಣಿ ಎಫ್‌ಐಆರ್ ರದ್ದು!

ನವದೆಹಲಿ: ನೀಟ್ ಹಾಗೂ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸಿದ್ದ ಬೃಹತ್ ಪ್ರತಿಭಟನೆಗಳ ವೇಳೆ ಯುವಜನತೆ ಮತ್ತು ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ನೂರಾರು ಎಫ್‌ಐಆರ್‌ಗಳನ್ನು (FIR) ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಸಂಪೂರ್ಣವಾಗಿ ರದ್ದುಗೊಳಿಸಿದೆ. ದೆಹಲಿ ಸೇರಿದಂತೆ ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳಿಗೆ ಇದರಿಂದ ಮುಕ್ತಿ ಸಿಕ್ಕಂತಾಗಿದೆ. 142ನೇ ವಿಧಿಯನ್ವಯ ಎಫ್‌ಐಆರ್‌ ರದ್ದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ…

Read More
Big Legal Win for Sri Sri Ravi Shankar Art of Living Supreme Court Orders Refund of 5 Crore Fine

Supreme Court: ಆರ್ಟ್ ಆಫ್ ಲಿವಿಂಗ್ ಸಂಸ್ಥೆಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್

ನವದೆಹಲಿ: ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಸಂಸ್ಥೆಗೆ ಸುಪ್ರೀಂ ಕೋರ್ಟ್‌(Supreme Court) ನಿಂದ ಬಹುದೊಡ್ಡ ಸಮಾಧಾನಕರ ಸುದ್ದಿ ಸಿಕ್ಕಿದೆ. ದೆಹಲಿಯ ಯಮುನಾ ನದಿ ಪಾತ್ರದಲ್ಲಿ 2016ರಲ್ಲಿ ಆಯೋಜಿಸಲಾಗಿದ್ದ ವಿಶ್ವ ಸಾಂಸ್ಕೃತಿಕ ಉತ್ಸವದ ವೇಳೆ ಪರಿಸರ ಹಾನಿಯಾಗಿದೆ ಎಂದು ವಿಧಿಸಲಾಗಿದ್ದ 5 ಕೋಟಿ ರೂಪಾಯಿ ದಂಡದ ಮೊತ್ತವನ್ನು ಹಿಂತಿರುಗಿಸುವಂತೆ ಸರ್ವೋಚ್ಚ ನ್ಯಾಯಾಲಯ ಶನಿವಾರ ಮಹತ್ವದ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಹೇಳಿದ್ದೇನು? ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವ್ಯಾಪ್ತಿಗೆ ಒಳಪಡುವ ‘ವ್ಯಕ್ತಿ…

Read More
Big Relief for Students Supreme Court Hints at Quashing FIR Orders Probe Into Police Crackdown

Supreme Court: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದಬ್ಬಾಳಿಕೆ ತನಿಖೆಗೆ ಉನ್ನತ ಮಟ್ಟದ ಸಮಿತಿ: ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ

ನವದೆಹಲಿ: ದೆಹಲಿಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ್ದಾರೆನ್ನಲಾದ ಅತಿರೇಕ ಮತ್ತು ದೌರ್ಜನ್ಯದ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಮಹತ್ವದ ಆದೇಶ ನೀಡಿದೆ. ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ಮಹಾನಿರ್ದೇಶಕರು (DGP) ಹಾಗೂ ಸಿಬಿಐ ಮಾಜಿ ನಿರ್ದೇಶಕರನ್ನೊಳಗೊಂಡ ಉನ್ನತ ಮಟ್ಟದ ಸ್ವತಂತ್ರ ತನಿಖಾ ಸಮಿತಿಯನ್ನು ರಚಿಸುವುದಾಗಿ ನ್ಯಾಯಾಲಯ ಘೋಷಿಸಿದೆ. ಬುಧವಾರ ಅಧಿಕೃತ ಆದೇಶ ಹೊರಡಿಸಲಿದೆ ಪೀಠ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು…

Read More
Supreme court This Is Between Me And The Students CJI Expresses Displeasure Over BCI Order Against NALSAR Students

Supreme Court: ನಲ್ಸಾರ್ ವಿದ್ಯಾರ್ಥಿಗಳ ವಿರುದ್ಧದ ಬಿಸಿಐ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ: “ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ” ಎಂದ ಸಿಜೆಐ

ನವದೆಹಲಿ: ಹೈದರಾಬಾದ್‌ನ ಪ್ರಸಿದ್ಧ ‘ನಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ 2026ರ ಸಾಲಿನ ಪದವೀಧರರ ನೋಂದಣಿಯನ್ನು ತಡೆಹಿಡಿದಿದ್ದ ಭಾರತೀಯ ವಕೀಲರ ಪರಿಷತ್ (ಬಿಸಿಐ) ನಡೆಯ ವಿರುದ್ಧ ಸುಪ್ರೀಂ ಕೋರ್ಟ್ (Supreme Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ವಿಷಯದಲ್ಲಿ ಬಿಸಿಐ ಮಧ್ಯಪ್ರವೇಶಿಸುವ ಅಗತ್ಯವೇ ಇರಲಿಲ್ಲ ಎಂದಿರುವ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮಿಶ್ರಾ, ವಿದ್ಯಾರ್ಥಿಗಳು ಅಥವಾ ಅಧ್ಯಾಪಕರ ವಿರುದ್ಧ ಯಾವುದೇ ಶಿಕ್ಷಾರ್ಹ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ಪೀಠಾಸೀನ ಮುಖ್ಯ ನ್ಯಾಯಮೂರ್ತಿಗಳು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಆಗಮಿಸುವುದನ್ನು…

Read More
Cauvery Row Karnataka Ready to File Strong Objection in SC Government to Await Verdict Before Next Move Ramalinga reddy

Ramalinga Reddy: ಕಾವೇರಿ ಜಲವಿವಾದ: ಸುಪ್ರೀಂಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಎಂದ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಗುರುವಾರ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದ್ದು, ನ್ಯಾಯಾಲಯ ನೀಡುವ ಆದೇಶವನ್ನು ಆಧರಿಸಿ ರಾಜ್ಯ ಸರ್ಕಾರ ತನ್ನ ಮುಂದಿನ ಹೆಜ್ಜೆ ಇಡಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಶಿಫಾರಸುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ….

Read More
Cauvery Flare up Tamil Nadu Knocks Supreme Court Doors Claims Karnataka Refusing Water Despite Full Dams

Cauvery: ನಮಗೆ ನೀರು ಬೇಕು! ತಮಿಳುನಾಡು ಸಿಎಂ ವಿಜಯ್ ಹೊಸ ತಗಾದೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ದೇಶದ ಅತ್ಯುನ್ನತ ನ್ಯಾಯಾಲಯದ ಮೆಟ್ಟಿಲೇರಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶಗಳ ಪ್ರಕಾರ ಕರ್ನಾಟಕ ತಮಗೆ ನೀಡಬೇಕಾದ ನೀರಿನ ಪಾಲನ್ನು ಬಿಡುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು (Cauvery) ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನದಿ ಪ್ರಾಧಿಕಾರಗಳು ಪದೇ ಪದೇ ಸೂಚನೆ ನೀಡಿದ್ದರೂ ಕರ್ನಾಟಕ ಅಗತ್ಯ ಪ್ರಮಾಣದ ನೀರನ್ನು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿರುವ ತಮಿಳುನಾಡು…

Read More