Supreme Court Final Ultimatum to Rajpal Yadav Deposit 2 Crore in 2 Weeks or Face Action

Rajpal Yadav: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಸುಪ್ರೀಂ ಕೋರ್ಟ್ ಶಾಕ್

ನವ ದೆಹಲಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಾಜ್‌ಪಾಲ್ ಯಾದವ್ (Rajpal Yadav) ಅವರಿಗೆ ಉನ್ನತ ನ್ಯಾಯಾಲಯದಿಂದ ಕೊನೆಯ ಅವಕಾಶ ಸಿಕ್ಕಿದೆ. ಖಾಸಗಿ ದೂರುದಾರರೊಬ್ಬರು ಹೂಡಿರುವ ಚೆಕ್ ಬೌನ್ಸ್ ಪ್ರಕರಣದಲ್ಲಿ ಕನಿಷ್ಠ 2 ಕೋಟಿ ರೂಪಾಯಿಗಳನ್ನು ಎರಡು ವಾರಗಳ ಒಳಗಾಗಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯಲ್ಲಿ ಠೇವಣಿ ಇಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟ ನಿರ್ದೇಶನ ನೀಡಿದೆ. ಈ ಮೂಲಕ ನಟ ರಾಜ್‌ಪಾಲ್ ಯಾದವ್ ಅವರಿಗೆ ಎದುರಾಗಿದ್ದ ತಕ್ಷಣದ ಬಂಧನ ಭೀತಿಯಿಂದ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ….

Read More