Suresh Kumar: ಪೊಲೀಸ್ ಅಧಿಕಾರಿ ವಿಡಿಯೋ ಪ್ರಕರಣ, ಅಕ್ಷಮ್ಯ ಅಪರಾಧ ಎಂದ ಶಾಸಕ ಸುರೇಶ್ ಕುಮಾರ್
ಬೆಂಗಳೂರು: ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಅಕ್ಷಮ್ಯ ಅಪರಾಧ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಪೊಲೀಸ್ ಅಧಿಕಾರಿ ಶ್ರೀ ರಾಮಚಂದ್ರ ರಾವ್ ರವರ ಘನಕಾರ್ಯ ಅಕ್ಷಮ್ಯ ಅಪರಾಧ ಎಂದು ಸುರೇಶ್ ಕುಮಾರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿ ಶ್ರೀ ರಾಮಚಂದ್ರ ರಾವ್ ಇಡೀ ಪೊಲೀಸ್ ಇಲಾಖೆಗೆ ಕಳಂಕ ಮೆತ್ತುವ ಕಾರ್ಯವೆಸಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಶಾಸಕ ಈ…
