T20 World Cup: ಸೂರ್ಯ ಕುಮಾರ್ ಕ್ಯಾಪ್ಟೆನ್ಸಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮೊಹಮ್ಮದ್ ಕೈಫ್
ಶ್ರೀಲಂಕಾ: ಭಾರತ ತಂಡವು ನಡೆಯುತ್ತಿರುವ ಟಿ20 ವಿಶ್ವಕಪ್‌ನ (T20 World Cup) ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಸೂಪರ್ 8 ಪಂದ್ಯದಲ್ಲಿ 7ನೇ ಮತ್ತು 15ನೇ ಓವರ್‌ಗಳ ನಡುವೆ ಸೋತಿತು ಎಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಅಭಿಪ್ರಾಯಪಟ್ಟಿದ್ದಾರೆ. ಜಸ್ಪ್ರಿತ್ ಬುಮ್ರಾ ಬಳಕೆ ಬಗ್ಗೆ ಅಸಮಾಧಾನ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,. ಈ ಓವರ್‌ಗಳಲ್ಲಿ ಭಾರತ ತಂಡವು ವೇಗಿ ಜಸ್ಪ್ರಿತ್ ಬುಮ್ರಾ ಅವರನ್ನು ಬಳಸದೆ ಡೇವಿಡ್ ಮಿಲ್ಲರ್ ಮತ್ತು ಡೆವಾಲ್ಡ್ ಬ್ರೆವಿಸ್ ಅವರ ಜೊತೆಯಾಟ…
