West Bengal: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಂಪುಟ ವಿಸ್ತರಣೆ: ಸಚಿವರ ಒಟ್ಟು ಸಂಖ್ಯೆ 41ಕ್ಕೆ ಏರಿಕೆ
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ (West Bengal) ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಸ್ವಪನ್ ದಾಸ್‌ಗುಪ್ತಾ, ತಪಸ್ ರಾಯ್ ಮತ್ತು ಶಂಕರ್ ಘೋಷ್ ಸೇರಿದಂತೆ ಒಟ್ಟು 35 ಬಿಜೆಪಿ ಶಾಸಕರು ಸೋಮವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ಹೊಸ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಮೂರು ವಾರಗಳ ನಂತರ ವಿಸ್ತರಣೆ ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳದ…
