Amit Shah: ತಮಿಳುನಾಡಿಗೆ ಅಮಿತ್ ಶಾ ಭೇಟಿ, ಸೀಟು ಹಂಚಿಕೆ ಚರ್ಚೆ
ತಮಿಳುನಾಡು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಮಿಳುನಾಡಿಗೆ ಭೇಟಿ ನೀಡಿದ್ದು, ಅವರು ನಿನ್ನೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಸೀಟು ಹಂಚಿಕೆ ಸಂಬಂಧ ಚರ್ಚೆ ತಿರುಚಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆಗೆ ಸಂಬಂಧಿಸಿದ ಚರ್ಚೆಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಬಳಿಕ ಕಾರೈಕಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಮಿತ್ ಶಾಗೆ ಸಾಥ್ ನೀಡಿದ ಬಿಜೆಪಿ ನಾಯಕರು ಕೇಂದ್ರ ಸಚಿವ ಮತ್ತು ಬಿಜೆಪಿಯ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್, ಕೇಂದ್ರ ರಾಜ್ಯ ಸಚಿವ…
