TOP NEWS
Tanveer Sait Expresses Displeasure Over CM Political Secretary Post Says It Is Not a Decision Making Role

Tanveer Sait: ರಾಜಕೀಯ ಕಾರ್ಯದರ್ಶಿ ಹುದ್ದೆಗೆ ತನ್ವೀರ್ ಸೇಠ್ ಅಸಮ್ಮತಿ: ನಿರ್ಧಾರ ಕೈಗೊಳ್ಳುವ ಹುದ್ದೆಯಲ್ಲ ಎಂದು ಆಕ್ಷೇಪ

ಮೈಸೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಿಗಮ-ಮಂಡಳಿಗಳು ಹಾಗೂ ಪ್ರಮುಖ ಹುದ್ದೆಗಳ ಹಂಚಿಕೆಯಾದ ಬೆನ್ನಲ್ಲೇ ಪಕ್ಷದೊಳಗೆ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ತನ್ವೀರ್ ಸೇಠ್ (Tanveer Sait) ಅವರ ಹೆಸರು ಕೇಳಿಬಂದ ಕೂಡಲೇ, ಅವರು ಈ ನೇಮಕಾತಿಯ ಕುರಿತು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ನನಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ಹೊಂದಿಕೆಯಾಗುವುದಿಲ್ಲ. ಅದು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಹುದ್ದೆಯೂ ಅಲ್ಲ. ಈ ಹುದ್ದೆಯಿಂದ ನನಗೆ ಸಮಾಧಾನವಿಲ್ಲ ಎಂದು ಮೈಸೂರಿನಲ್ಲಿ ಮಾತನಾಡಿದ ವೇಳೆ…

Read Full News