TOP NEWS
PM Narendra Modi Urges Award Winning Teachers to Curb Screen Addiction and Raise Drug Awareness

Narendra Modi: ಮಕ್ಕಳ ಸ್ಕ್ರೀನ್ ಟೈಮ್ ಕಡಿಮೆ ಮಾಡಿ: ರಾಷ್ಟ್ರೀಯ ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಶಿಕ್ಷಕರ ದಿನಾಚರಣೆಯ ಮುನ್ನಾದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ನವದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ 2026ರ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ವಿಜೇತರೊಂದಿಗೆ ಆತ್ಮೀಯ ಸಂವಾದ ನಡೆಸಿದರು. ಈ ಸುದೀರ್ಘ ಸಂವಾದದ ಸಮಯದಲ್ಲಿ ಪ್ರಶಸ್ತಿ ಪುರಸ್ಕೃತ ಶಿಕ್ಷಕರು ತಮ್ಮ ಬೋಧನಾ ವಿಧಾನಗಳು, ಶೈಕ್ಷಣಿಕ ಪ್ರಯೋಗಗಳು, ವಿದ್ಯಾರ್ಥಿಗಳ ಆಕಾಂಕ್ಷೆಗಳು ಹಾಗೂ ಮಕ್ಕಳಲ್ಲಿನ ಕೌಶಲ್ಯಗಳನ್ನು ಗುರುತಿಸಿ ಪ್ರೋತ್ಸಾಹಿಸಲು ತಾವು ಕೈಗೊಂಡ ವಿಶಿಷ್ಟ ಕ್ರಮಗಳ ಕುರಿತು ಅನುಭವಗಳನ್ನು ಹಂಚಿಕೊಂಡರು. ಪಠ್ಯಕ್ರಮಕ್ಕೆ ಸೀಮಿತವಾಗದೆ ಮಕ್ಕಳ…

Read More