Job Alert: ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ನ್ಯೂಸ್: ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ 15,000 ಶಿಕ್ಷಕರ ಬೃಹತ್ ನೇಮಕಾತಿ!
ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದ ರಾಜ್ಯದ ನಿರುದ್ಯೋಗಿ ಯುವಜನತೆಗೆ (Job Alert) ಕರ್ನಾಟಕ ಶಿಕ್ಷಣ ಇಲಾಖೆಯು ಅತ್ಯಂತ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದಾದ್ಯಂತ ಖಾಲಿ ಇರುವ ಬರೋಬ್ಬರಿ 15,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆಯು ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಪ್ರಾಥಮಿಕ, ಪ್ರೌಢಶಾಲೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಸೇರಿದಂತೆ ವಿವಿಧ ವೃಂದದ ಶಿಕ್ಷಕರ ನೇಮಕಕ್ಕೆ ಈ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಈ ನಡುವೆ,…
