Rashmika Mandanna: ತೆಲುಗು ಮಾತನಾಡಿ ನೆಟ್ಟಿಗರ ಟ್ರೋಲ್‌ಗೆ ಗುರಿಯಾದ ನಟಿ ರಶ್ಮಿಕಾ ಮಂದಣ್ಣ
ಹೈದರಾಬಾದ್: ಸ್ಯಾಂಡಲ್‌ವುಡ್ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿ, ಇದೀಗ ಟಾಲಿವುಡ್ ಹಾಗೂ ಬಾಲಿವುಡ್‌ನಲ್ಲಿ ಮಿಂಚುತ್ತಿರುವ ಭಾರತದ ‘ನ್ಯಾಷನಲ್ ಕ್ರಶ್’ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯ ವಸ್ತುವಾಗಿದ್ದಾರೆ. ಇತ್ತೀಚೆಗೆ ಸಾರ್ವಜನಿಕ ವೇದಿಕೆಯೊಂದರಲ್ಲಿ ಅವರು ಮಾತನಾಡಿದ ತೆಲಂಗಾಣ ಶೈಲಿಯ ತೆಲುಗು ಭಾಷೆ ಹಾಗೂ ಉಚ್ಚಾರಣೆ ಇದೀಗ ನೆಟ್ಟಿಗರ ಗಮನ ಸೆಳೆದಿದ್ದು, ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದೆ. ನಟ ವಿಜಯ್ ದೇವರಕೊಂಡ ಅವರನ್ನು ವಿವಾಹವಾದ ನಂತರ ತೆಲಂಗಾಣ ಸೊಸೆಯಾಗಿರುವ ರಶ್ಮಿಕಾ, ಆ ಭಾಗದ…
