Encounter: ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಲಾಕ್
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ (Encounter) ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೂರನೇ ಎನ್ಕೌಂಟರ್ ಕಳೆದ ಒಂದು ವಾರದಿಂದ ಈ ಚತ್ರೂ ಬೆಲ್ಟ್ನಲ್ಲಿ ನಡೆದ ಮೂರನೇ ಎನ್ಕೌಂಟರ್ ಇದಾಗಿದ್ದು, ಈ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆಯೂ ಸೇನೆ ಮತ್ತು ಪೊಲೀಸರು ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಹುಡುಕಾಟವನ್ನ ಮುಂದುವರೆಸಲಾಗಿದೆ. ಜಾನ್ಸೀರ್-ಕಂಡಿವಾರ್ ಅರಣ್ಯ ಪ್ರದೇಶದಲ್ಲಿ…
