Republic Day: ರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಮಾಣಿಕ್ ಷಾ ಧ್ವಜ ಹಾರಿಸಿದ ರಾಜ್ಯಪಾಲರು
ಬೆಂಗಳೂರು: ಇಂದು ದೇಶದಾದ್ಯಂತ 77ನೇ ಗಣರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ಗಣರಾಜ್ಯೋತ್ಸವದ (Republic Day) ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thavarchand Gehlot) ಅವರು ರಾಷ್ಟ್ರ ಧ್ವಜಹಾರಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿ ಇನ್ನು ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಭಾಗಿ ಆಗಿದ್ದು, ಸಿದ್ದರಾಮಯ್ಯ ಅವರು ಗವರ್ನರ್ ಗೆಹ್ಲೋಟ್ ಅವರಿಗೆ ಕೈಮುಗಿದು ಸ್ವಾಗತ ಮಾಡಿದ್ದಾರೆ. ಇನ್ನು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು…
