TOP NEWS
Another Fare Hike Shock for Bengaluru Commuters Namma Metro Ticket Prices Likely to Rise by 5 percent

Namma Metro: ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಶಾಕ್: ನಮ್ಮ ಮೆಟ್ರೋ ಟಿಕೆಟ್ ದರ ಶೇ. 5ರಷ್ಟು ಹೆಚ್ಚಳ ಸಾಧ್ಯತೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜೀವನಾಡಿಯಾಗಿರುವ ‘ನಮ್ಮ ಮೆಟ್ರೋ'(Namma Metro) ತೀವ್ರ ಹಣಕಾಸು ವೆಚ್ಚದ ಹೊರೆಯಿಂದಾಗಿ ಮತ್ತೊಮ್ಮೆ ಪ್ರಯಾಣಿಕರ ಟಿಕೆಟ್ (Ticket Price) ದರವನ್ನು ಹೆಚ್ಚಿಸುವ ಒತ್ತಡಕ್ಕೆ ಸಿಲುಕಿದೆ. ಇದರಿಂದಾಗಿ ನಗರದ ನಿತ್ಯ ಪ್ರಯಾಣಿಕರಿಗೆ ಸದ್ಯದಲ್ಲೇ ಮತ್ತೊಂದು ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ರೂಪಾಯಿ ಮೌಲ್ಯ ಕುಸಿತ, ಸಾಲದ ಮೇಲಿನ ಬಡ್ಡಿ ಹೊರೆ ಹಾಗೂ ವಿದೇಶಿ ವಿನಿಮಯ ನಷ್ಟದಿಂದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಅನಿವಾರ್ಯವಾಗಿ ದರ ಪರಿಷ್ಕರಣೆಗೆ…

Read Full News