Tiger Shroff: ಟೈಗರ್ ಶ್ರಾಫ್ ಕಾರು ಶೂಟೌಟ್ ಪ್ರಕರಣ: 50 ಸಾವಿರ ಸುಪಾರಿ ಪಡೆದಿದ್ದ ಮೂವರು ಆರೋಪಿಗಳು
ಮುಂಬೈ: ಬಾಲಿವುಡ್‌ನ ಪ್ರಸಿದ್ಧ ಸಾಹಸ ನಟ ಟೈಗರ್ ಶ್ರಾಫ್ (Tiger Shroff) ಅವರ ಮೇಲೆ ಭಾನುವಾರ ರಾತ್ರಿ ನಡೆದ ಭೀಕರ ಗುಂಡಿನ ದಾಳಿ ಪ್ರಕರಣದ ತನಿಖೆ ತೀವ್ರಗೊಂಡಿದೆ. ಮುಂಬೈನ ಜುಹು ಪ್ರದೇಶದಲ್ಲಿರುವ ಫುಟ್‌ಬಾಲ್ ಕ್ಲಬ್‌ನಿಂದ ಹೊರಬರುತ್ತಿದ್ದ ವೇಳೆ ನಟನ ಕಾರನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಶೂಟೌಟ್ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಕರಾರುವಾಕ್ ಕಾರ್ಯಾಚರಣೆ ನಡೆಸಿ, ರ್‍ಯಾಪಿಡೋ ಬೈಕ್ ಚಾಲಕ, ಓರ್ವ ಕೂಲಿ ಕಾರ್ಮಿಕ ಹಾಗೂ ಒಬ್ಬ ಅಪ್ರಾಪ್ತ ಬಾಲಕ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು…
