ram charan peddi film breaks pawan kalyan og record

Peddi Film: ವಿದೇಶಗಳಲ್ಲಿ ‘ಪೆದ್ದಿ’ ಆರ್ಭಟ: ಬುಕಿಂಗ್‌ನಲ್ಲಿ ಪವನ್ ಕಲ್ಯಾಣ್ ಸಿನಿಮಾ ದಾಖಲೆ ಮುರಿದ ರಾಮ್ ಚರಣ್!

ಹೈದರಾಬಾದ್: ಬುಚ್ಚಿ ಬಾಬು ಸನಾ ಮತ್ತು ರಾಮ್ ಚರಣ್ ಕಾಂಬಿನೇಷನ್‌ನ ‘ಪೆದ್ದಿ’ (Peddi Film) ಚಿತ್ರಕ್ಕೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಸಿನಿಮಾ ಜಾಗತಿಕವಾಗಿ ಬಿಡುಗಡೆಯಾಗುವ ಮುನ್ನವೇ ಟಿಕೆಟ್ ಬುಕಿಂಗ್ ಮೂಲಕ ಭರ್ಜರಿ ಕಮಾಯಿ ಮಾಡುತ್ತಿದ್ದು, ಮೆಗಾ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಅಮೆರಿಕಾದಲ್ಲಿ ಧೂಳೆಬ್ಬಿಸಿದ ಮುಂಗಡ ಬುಕಿಂಗ್: ವಿಶೇಷವಾಗಿ ಉತ್ತರ ಅಮೆರಿಕಾದಲ್ಲಿ ಈ ಚಿತ್ರದ ಹವಾ ಜೋರಾಗಿದೆ. ಟಿಕೆಟ್ ಬುಕಿಂಗ್ ಪ್ರಕ್ರಿಯೆ ಆರಂಭವಾದ ಕೇವಲ 24 ಗಂಟೆಗಳಲ್ಲಿ ‘ಪೆದ್ದಿ’ ಸಿನಿಮಾ 1 ಲಕ್ಷ ಡಾಲರ್ (ಅಂದಾಜು…

Read More
actress Ashu Reddy 9 crores fraud case

Ashu Reddy: ಮದುವೆ ಹೆಸರಲ್ಲಿ ಉದ್ಯಮಿಗೆ 9 ಕೋಟಿ ವಂಚಿಸಿದ ನಟಿ

ಹೈದರಾಬಾದ್‌: ತೆಲುಗು ಚಿತ್ರರಂಗದ ನಟಿ ಮತ್ತು ಸಾಮಾಜಿಕ ಜಾಲತಾಣದ ತಾರೆ ಅಶು ರೆಡ್ಡಿ(Ashu Reddy) ಅವರು 9 ಕೋಟಿ ರೂಪಾಯಿಗೂ ಅಧಿಕ ಹಣದ ವಂಚನೆ ಪ್ರಕರಣದಲ್ಲಿ ಸುದ್ದಿಯಾಗಿದ್ದಾರೆ. ಹೈದರಾಬಾದ್‌ನ ಸೆಂಟ್ರಲ್ ಕ್ರೈಮ್ ಸ್ಟೇಷನ್ (CCS) ಪೊಲೀಸರು ನಟಿ ಮತ್ತು ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ವರದಿಗಳು ಹೊರಬಿದ್ದಿದ್ದವು. ಲಂಡನ್‌ನಲ್ಲಿ ನೆಲೆಸಿರುವ ಸಾಫ್ಟ್‌ವೇರ್ ಎಂಜಿನಿಯರ್ ಯುವಿ ಧರ್ಮೇಂದ್ರ ಅವರು ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿತ್ತು. ಏನಿದು ಪ್ರಕರಣ? ದೂರಿನಲ್ಲಿ ಉಲ್ಲೇಖಿಸಿರುವ ಪ್ರಕಾರ,…

Read More
Samantha ruth prabhu to do film with salman khan

Samantha: ಸಲ್ಮಾನ್‌ ಖಾನ್‌ ಜೊತೆ ಸಿನಿಮಾ ಮಾಡ್ತಾರಾ ಸಮಂತಾ? ಏನಿದು ಹೊಸ ಸುದ್ದಿ?

ಮುಂಬೈ: ಕಳೆದ ಕೆಲವು ದಿನಗಳಿಂದ, ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ತೆಲುಗು ನಿರ್ಮಾಪಕ ದಿಲ್ ರಾಜು ಅವರೊಂದಿಗೆ ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಈ ನಡುವೆ ಹೊಸ ಸಿನಿಮಾದಲ್ಲಿ ನಟಿ ಸಮಂತಾ ರುತ್‌ ಪ್ರಭು (Samantha) ಅವರು ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್‌ ಖಾನ್‌ ಅವರ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜ್‌-ಡಿಕೆ ನಿರ್ದೇಶನದಲ್ಲಿ ಸಿನಿಮಾ ಕೆಲ ಮಾಹಿತಿಗಳ ಪ್ರಕಾರ, ಈ ಸಿನಿಮಾವನ್ನ ಫೇಮಸ್‌ ನಿರ್ದೇಶಕ ಜೋಡಿ ರಾಜ್‌ ಮತ್ತು ಡಿಕೆ ನಿರ್ದೇಶನ…

Read More
Rashmika Mandanna vijay devarakonda wedding

Rashmika: ಸತಿಪತಿಗಳಾದ ರಶ್ಮಿಕಾ-ವಿಜಯ್‌, ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ

ಉದಯಪುರ: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್‌ ದೇವರಕೊಂಡ (Rashmika) ಇಂದು ಸತಿಪತಿಗಳಾಗಿದ್ದು, ತೆಲುಗು ಹಾಗೂ ಕೊಡವ ಸಂಪ್ರದಾಯದಂತೆ ಇಬ್ಬರೂ ಹಸೆಮಣೆ ಏರಿದ್ದಾರೆ. ಮೊದಲು ತೆಲುಗು ಸಂಪ್ರದಾಯದಂತೆ ವಿವಾಹ ಇನ್ನು ಮಾಹಿತಿಗಳ ಪ್ರಕಾರ, ಇಂದು ಬೆಳಗ್ಗೆ ರಶ್ಮಿಕಾ ಹಾಗೂ ವಿಜಯ್‌ ತೆಲುಗು ಸಂಪ್ರದಾಯದಂತೆ ಮದುವೆ ಮಾಡಿಕೊಂಡಿದ್ದಾರೆ. ಹಾಗೆಯೇ, ಸಂಜೆ ಕೊಡವ ಸಂಪ್ರದಾಯದಂತೆ ವಿವಾಹ ನಡೆಯಲಿದೆ ಎನ್ನಲಾಗಿದೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಬಹಳ…

Read More
Vijay Deverakonda is acting in pawan kalyan film

Vijay Deverakonda: ಪವನ್‌ ಕಲ್ಯಾಣ್‌ ಸಿನಿಮಾದಲ್ಲಿ ವಿಜಯ್‌ ದೇವರಕೊಂಡ?

ಹೈದರಾಬಾದ್‌: ಪವನ್ ಕಲ್ಯಾಣ್ – ಸುರೇಂದರ್ ರೆಡ್ಡಿ ಕಾಂಬಿನೇಷನ್‌ನ ಸಿನಿಮಾದಲ್ಲಿ ವಿಜಯ್ ದೇವರಕೊಂಡ (Vijay Deverakonda) ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ವೈರಲ್ ಆಗುತ್ತಿದೆ. ಆದರೆ, ಇತ್ತೀಚಿನ ಮಾಹಿತಿಯ ಪ್ರಕಾರ, ಈ ಸುದ್ದಿ ಸಂಪೂರ್ಣ ಸುಳ್ಳು ಎಂಬುದು ಸ್ಪಷ್ಟವಾಗಿದೆ. ಸಹೋದರನ ಪಾತ್ರದಲ್ಲಿ ವಿಜಯ್‌ ದೇವರಕೊಂಡ? ರಾಮ್ ತಲ್ಲೂರಿ ನಿರ್ಮಿಸುತ್ತಿರುವ ಮತ್ತು ಸುರೇಂದರ್ ರೆಡ್ಡಿ ನಿರ್ದೇಶಿಸುತ್ತಿರುವ ಈ ಯೋಜನೆಯಲ್ಲಿ ಪವನ್ ಕಲ್ಯಾಣ್ ನಾಯಕ. ವಿಜಯ್ ದೇವರಕೊಂಡ ಅವರ ಕಿರಿಯ ಸಹೋದರನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ…

Read More
Will actress Samantha change her name after wedding

Samantha: ಮದುವೆ ನಂತ್ರ ಹೆಸರು ಚೇಂಜ್‌ ಮಾಡಿದ್ರಾ ಸಮಂತಾ?

ಬೆಂಗಳೂರು: ಸಾಮಾನ್ಯವಾಗಿ ಮದುವೆಯಾದ ನಂತರ ಅನೇಕ ಮಹಿಳೆಯರು ಸರ್‌ನೇಮ್‌ ಬದಲಾವಣೆ ಮಾಡಿಕೊಳ್ಳುತ್ತಾರೆ. ಈ ವಿಚಾರದಲ್ಲಿ ನಟಿಯರೂ ಸಹ ಹೊರತಲ್ಲ ಇದೀಗ ನಟಿ ಸಮಂತಾ (Samantha) ಸಹ ಹೆಸರು ಬದಲಾವಣೆ ಮಾಡಿಕೊಂಡಿದ್ದಾರಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಹಿಂದೆಯೂ ಸೇರಿಸಿಕೊಂಡಿದ್ದ ನಟಿ ಸಮಂತಾ ಅಕ್ಕಿನೇನಿ ನಾಗಚೈತನ್ಯ ಅವರ ಜೊತೆ ಮದುವೆಯಾಗಿದ್ದಾಗ ಸಹ ಸಿನಿಮಾಗಳ ನೇಮ್‌ ಕಾರ್ಡ್‌ನಲ್ಲಿ ‘ಸಮಂತಾ ಅಕ್ಕಿನೇನಿ’ ಎಂದು ಹೆಸರು ಬಂದಿರುವ ಅನೇಕ ಉದಾಹರಣೆಗಳಿದೆ. ಹಾಗೆಯೇ, ಅವರು ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಕೂಡ ಅಕ್ಕಿನೇನಿ ಎಂದು ಹೆಸರನ್ನ…

Read More
bollywood actress Pooja Hegde statement viral

Pooja Hegde: ನಟನಿಗೆ ಕಪಾಳಮೋಕ್ಷ ಮಾಡಿದ್ರ ಪೂಜಾ ಹೆಗ್ಡೆ? ವೈರಲ್‌ ಸುದ್ದಿಯ ಅಸಲಿ ಸತ್ಯ ಇಲ್ಲಿದೆ

ಬಾಲಿವುಡ್‌ನಲ್ಲಿ ಸಖತ್‌ ಬ್ಯುಸಿ ಇರುವ ನಟಿ ಪೂಜಾ ಹೆಗ್ಡೆ (Pooja Hegde) ತೆಲುಗು ಸಿನಿಮಾಗಳಿಂದ ಸ್ವಲ್ಪ ದೂರ ಇದ್ದರು. ಇತ್ತೀಚಿನ ದಿನಗಳಲ್ಲಿ ಯಾವುದೇ ತೆಲುಗು ಸಿನಿಮಾಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ವೈರಲ್‌ ಆಗುತ್ತಿರುವ ಸುದ್ದಿಯ ಪ್ರಕಾರ, ನಟಿ ತೆಲುಗು ಸಿನಿಮಾ ಮಾಡದೇ ಇರಲು ಒಂದು ದೊಡ್ಡ ಕಾರಣ ಇದೆ ಎನ್ನಲಾಗುತ್ತಿದೆ. ಆ ಕಾರಣವೇನು? ನಿಜಕ್ಕೂ ಈ ಸುದ್ದಿ ಎಷ್ಟು ಸತ್ಯ? ಇಲ್ಲಿದೆ ನೋಡಿ. ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ನಟನಿಗೆ ಹೊಡೆದ್ರಾ ನಟಿ? ಸದ್ಯ ಕೆಲ ದಿನಗಳಿಂದ ವೈರಲ್‌…

Read More