Byrati Suresh: ವಿದ್ಯುತ್ ಬಿಲ್ ಲಿಂಕ್ ಇಲ್ಲ, ದಂಡ ಕಟ್ಟದಿದ್ದರೆ ನೇರ ವಾಹನ ಜಪ್ತಿ: ಸಚಿವ ಬೈರತಿ ಸುರೇಶ್ ಕಠಿಣ ಎಚ್ಚರಿಕೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಉಲ್ಲಂಘನೆಗಳಿಗೆ ಕಡಿವಾಣ ಹಾಕಲು ಹಾಗೂ ಬಾಕಿ ದಂಡ ವಸೂಲಾತಿ ಚುರುಕುಗೊಳಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಗಳಿಗೆ ಮುಂದಾಗಿದೆ. ಈ ಕುರಿತು ವಿಕಾಸಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ (Byrati Suresh) ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಜಂಟಿ ಸಭೆ ನಡೆದಿದ್ದು, ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಹಿರಿಯ ಸಾರಿಗೆ ಅಧಿಕಾರಿಗಳು ಭಾಗವಹಿಸಿದ್ದರು. ಟ್ರಾಫಿಕ್ ನಿಯಮ ಉಲ್ಲಂಘಿಸಿದ್ರೆ ವಾಹನ ಜಪ್ತಿ ಸುಪ್ರೀಂಕೋರ್ಟ್…
