TOP NEWS
Tragedy Fatal School Kitchen Gas Explosion Claims Life of 30 Year Old Helper in Tumakuru

Tragedy: ಶಾಲೆಯ ಅಡುಗೆ ಕೊಠಡಿಯಲ್ಲಿ ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೆ ಅಡುಗೆ ಸಹಾಯಕಿ ಸಾವು

ತುಮಕೂರು: ಜಿಲ್ಲೆಯ ಸರ್ಕಾರಿ ಶಾಲೆಯೊಂದರ ದಾಸೋಹ ಕೊಠಡಿಯಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಡುಗೆ ಸಹಾಯಕಿಯೊಬ್ಬರು (Tragedy) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಏನಿದು ಪ್ರಕರಣ? ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರಂತ ಸಂಭವಿಸಿತ್ತು. ಮೃತ ದುರ್ದೈವಿಯನ್ನು ಲತಾಮಣಿ (30) ಎಂದು ಗುರುತಿಸಲಾಗಿದೆ. ಇದೇ ತಿಂಗಳ 24 ರಂದು ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಊಟ ಸಿದ್ಧಪಡಿಸುವ ವೇಳೆ ದಾಸೋಹ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಇದ್ದಕ್ಕಿದ್ದಂತೆ…

Read More