Tumkuru: ತುಮಕೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಡಿಸಿಎಂಗೆ ಆಹ್ವಾನ ನೀಡಿದ ಗೃಹ ಸಚಿವ ಪರಮೇಶ್ವರ್
ತುಮಕೂರು: ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಒಲಿಂಪಿಕ್ಸ್ ಸಮಿತಿಯು ಇದೇ 16ರಿಂದ 22ರ ವರೆಗೆ ತುಮಕೂರಿನಲ್ಲಿ (Tumkuru) ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ ಆಯೋಜನೆ ಮಾಡಿದೆ. ಡಿಸಿಎಂಗೆ ಆಹ್ವಾನ ಕೊಟ್ಟ ಪರಂ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಾ. ಜಿ. ಪರಮೇಶ್ವರ್, ಬೆಂಗಳೂರಿನಲ್ಲಿಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕ್ರೀಡಾಕೂಟಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದ್ದಾರೆ. ಡಿಸಿಎಂಗೆ ಆಮಂತ್ರಣ ನೀಡಿದ ಬಳಿಕ ಮಾಧ್ಯಮಗಳ…
