World Cup: U19 ಕ್ರಿಕೆಟ್ ವಿಶ್ವಕಪ್ ಗೆದ್ದ ಭಾರತ, ಶುಭಾಶಯ ತಿಳಿಸಿದ ವಿರಾಟ್, ಸಚಿನ್
ನವದೆಹಲಿ: ಆಯುಷ್ ಮ್ಹಾತ್ರೆ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು ಹರಾರೆಯಲ್ಲಿ ನಡೆದ U19 ಕ್ರಿಕೆಟ್ ವಿಶ್ವಕಪ್ (World Cup) ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಿದೆ. ಆರನೇ ವಿಶ್ವಕಪ್ ಗಳಿಸಿದ ಕೀತಿ ಭಾರತೀಯ ತಂಡವು ಈ ಕಪ್ ಗೆಲ್ಲುವ ಮೂಲಕ ತನ್ನ ಆರನೇ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಆರಂಭಿಕ ಪಂದ್ಯದಲ್ಲಿ ಪ್ರಾಬಲ್ಯ ಮೆರೆದಿತು, ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್ ಗಳಿಸಿ…
