TOP NEWS
UAE interested to buy BrahMos and Akashteer missiles from india

BrahMos: ಜಾಗತಿಕ ರಕ್ಷಣಾ ರಂಗದಲ್ಲಿ ಭಾರತದ ಹವಾ: ಬ್ರಹ್ಮೋಸ್, ಆಕಾಶತೀರ್ ಖರೀದಿಗೆ ಯುಎಇ ಭಾರಿ ಆಸಕ್ತಿ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಇತ್ತೀಚೆಗೆ ನಡೆದ ಇರಾನ್ ಸಂಘರ್ಷದ ಬಳಿಕ ಜಾಗತಿಕ ರಕ್ಷಣಾ ಮಾರುಕಟ್ಟೆಯಲ್ಲಿ ಭಾರತೀಯ ನಿರ್ಮಿತ ಶಸ್ತ್ರಾಸ್ತ್ರಗಳಿಗೆ ಅಭೂತಪೂರ್ವ ಬೇಡಿಕೆ ಬಂದಿದೆ. ತನ್ನ ದೇಶದ ಭದ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗಿರುವ ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಭಾರತದ ಅತ್ಯಂತ ಶಕ್ತಿಶಾಲಿ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯಾದ ‘ಬ್ರಹ್ಮೋಸ್’ ( BrahMos) ಹಾಗೂ ಅತ್ಯಾಧುನಿಕ ವಾಯು ರಕ್ಷಣಾ ನಿಯಂತ್ರಣ ವ್ಯವಸ್ಥೆಯಾದ ‘ಆಕಾಶತೀರ್’ ಅನ್ನು ಖರೀದಿಸಲು ಮುಂದಾಗಿದೆ. ಈ ದೊಡ್ಡ ಮಟ್ಟದ ರಕ್ಷಣಾ ಒಪ್ಪಂದದ ಕುರಿತು ಭಾರತ ಮತ್ತು ಯುಎಇ ನಡುವೆ ಆರಂಭಿಕ…

Read More
Narendra Modi UAE visit signs agreements

Narendra Modi: ಇರಾನ್ ಯುದ್ಧದ ಮಧ್ಯೆ ಭಾರತ-ಯುಎಇ ರಕ್ಷಣಾ ಪಾಲುದಾರಿಕೆ: ತೈಲ ಬೆಲೆ ಏರಿಕೆಗೆ ಬ್ರೇಕ್ ಹಾಕಲು ಮೋದಿ ಮಾಸ್ಟರ್ ಪ್ಲಾನ್!

ನವದೆಹಲಿ/ದುಬೈ: ಪಶ್ಚಿಮ ಏಷ್ಯಾದಲ್ಲಿ ಇರಾನ್ ಯುದ್ಧದ ಕಾರ್ಮೋಡ ಕವಿದಿರುವ ಬೆನ್ನಲ್ಲೇ, ಭಾರತ ಮತ್ತು ಸಂಯುಕ್ತ (Narendra Modi) ಅರಬ್ ಎಮಿರೇಟ್ಸ್ (UAE) ನಡುವಿನ ರಕ್ಷಣಾ ಮತ್ತು ಇಂಧನ ಬಾಂಧವ್ಯ ಹೊಸ ಎತ್ತರಕ್ಕೆ ತಲುಪಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳು ವ್ಯೂಹಾತ್ಮಕ ರಕ್ಷಣಾ ಪಾಲುದಾರಿಕೆಯ ಚೌಕಟ್ಟಿಗೆ ಅಂಕಿತ ಹಾಕಿವೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪೆಟ್ರೋಲಿಯಂ ಮೀಸಲು ಮತ್ತು ದ್ರವೀಕೃತ ಪೆಟ್ರೋಲಿಯಂ…

Read More