UAS Dharwad: ಬಿಎಸ್‌ಸಿ ಆಗಿದ್ರೆ ಸಿಗುತ್ತೆ ಸರ್ಕಾರಿ ಕೆಲಸ, ಇಲ್ಲಿದೆ ಅವಕಾಶ
ಧಾರವಾಡ: ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು (UAS Dharwad) ಅಧಿಕೃತ ಅಧಿಸೂಚನೆಯ ಮೂಲಕ ಯಂಗ್ ಪ್ರೊಫೆಷನಲ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗಳಿಗೆ ಸಂಬಂಧಪಟ್ಟ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಹುದ್ದೆಗಳ ಸಂಖ್ಯೆ: 2ಉದ್ಯೋಗ ಸ್ಥಳ: ಧಾರವಾಡಹುದ್ದೆ ಹೆಸರು: ಯಂಗ್ ಪ್ರೊಫೆಷನಲ್ -Iವೇತನ: ತಿಂಗಳಿಗೆ ರೂ. 30,000/- ಶೈಕ್ಷಣಿಕ ಅರ್ಹತೆ: ಬಿ.ಎಸ್ಸಿ ಪೂರ್ಣಗೊಳಿಸಿರಬೇಕು . ವಯೋಮಿತಿ: ಕನಿಷ್ಠ 21 ವರ್ಷ…
