Kerala: ಕೇರಳ ರಾಜಕೀಯದ ಕುತೂಹಲಕ್ಕೆ ತೆರೆ! ಯಾರು ಏರಲಿದ್ದಾರೆ ಮುಖ್ಯಮಂತ್ರಿ ಸಿಂಹಾಸನ?
ತಿರುವನಂತಪುರಂ: ಕೇರಳ (Kerala) ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟ ಸ್ಪಷ್ಟ ಬಹುಮತ ಗಳಿಸಿ ವಾರ ಕಳೆದರೂ ಬಾಕಿ ಉಳಿದಿದ್ದ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಈಗ ಅಂತಿಮ ಹಂತಕ್ಕೆ ತಲುಪಿದೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಡೆಸಿದ ಸುದೀರ್ಘ ಸಮಾಲೋಚನೆಗಳ ನಂತರ, ಹೊಸ ಮುಖ್ಯಮಂತ್ರಿಯ ಹೆಸರು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ದೆಹಲಿಯಲ್ಲಿ ನಡೆದ ನಿರ್ಣಾಯಕ ಚರ್ಚೆ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹೈವೋಲ್ಟೇಜ್ ಸಭೆಯ ನಂತರ ಮಾತನಾಡಿದ ಹಿರಿಯ ನಾಯಕರು, ಮುಖ್ಯಮಂತ್ರಿ ಆಯ್ಕೆಯ ಪ್ರಕ್ರಿಯೆ…
