TOP NEWS
No Immediate Relief for Umar Khalid Sharjeel Imam Supreme Court Refuses Interim Bail

Supreme Court: ಉಮರ್ ಖಾಲಿದ್, ಶರ್ಜೀಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್‌ನಿಂದ ಶಾಕ್: ಮಧ್ಯಂತರ ಜಾಮೀನು ನಿರಾಕರಣೆ

ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು (Supreme Court) ವರ್ಷಗಳಿಂದ ಜೈಲಿನಲ್ಲಿರುವ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರಿಗೆ ಸರ್ವೋಚ್ಚ ನ್ಯಾಯಾಲಯದಿಂದ ತಕ್ಷಣದ ಜಾಮೀನು ರಿಲೀಫ್ ಲಭಿಸಿಲ್ಲ. ಇಬ್ಬರೂ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ. ಆದರೆ, ವಿಚಾರಣೆಯ ಈ ಹಂತದಲ್ಲಿ ಮಧ್ಯಂತರ ಜಾಮೀನು ನೀಡಲು ನ್ಯಾಯಪೀಠ ನಿರಾಕರಿಸಿದೆ. ನವೆಂಬರ್ 25ರಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರ…

Read Full News