Piyush Goyal talks about central budget and Indian economy

Piyush Goyal: ವಿಕಸಿತ ಭಾರತದ ಪರಿಕಲ್ಪನೆ ಈ ಬಜೆಟ್‌: ಪಿಯೂಷ್‌ ಗೋಯಲ್

ಮುಂಬೈ: 2047ರ ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಸಾಲಿನ ಬಜೆಟ್‌ ರೂಪಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಹೇಳಿದ್ದಾರೆ. ಬಜೆಟ್‌ನಲ್ಲಿ ಉತ್ಪಾದನಾ ವಲಯಕ್ಕೆ ಒತ್ತು ಮುಂಬೈನಲ್ಲಿಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಸಚಿವರು,  ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತದ ಸ್ಥಾನವನ್ನು ಬಲಪಡಿಸಲು ಬಜೆಟ್, ಉತ್ಪಾದನಾ ವಲಯಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದರು.  ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ಇತರ ಎಲ್ಲಾ ಕ್ರಮಗಳು ಮುನ್ನಡೆಸುತ್ತಿರುವ ಅವಕಾಶಗಳನ್ನು ಗ್ರಹಿಸಲು…

Read More
V Somanna about union budget 2026

V Somanna: ರಾಜ್ಯದ ತೆರಿಗೆ ಪಾಲಿನಲ್ಲಿ ಕಡಿತ ಆಗಿಲ್ಲ: ವಿ ಸೋಮಣ್ಣ

ಬೆಳಗಾವಿ: ಇತ್ತೀಚಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2026ನೇ ಸಾಲಿನ ಬಜೆಟ್ ನಲ್ಲಿ ರಾಜ್ಯದ ತೆರಿಗೆ ಪಾಲಿನಲ್ಲಿ ಕಡಿತಗೊಳಿಸಲಾಗಿಲ್ಲ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ (V Somanna) ತಿಳಿಸಿದ್ದಾರೆ.  ಹೆಚ್ಚು ನೀಡಲಾಗಿದೆ ಎಂದ ಸಂಸದರು 15ನೆಯ ಹಣಕಾಸಿನ ಆಯೋಗಕ್ಕಿಂತ ಹೆಚ್ಚಿಗೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊದಲು ಇದ್ದ ಶೇಕಡ 3.5 ರಷ್ಟಿದ್ದ ತೆರಿಗೆ ಪಾಲನ್ನು 16ನೇ ಹಣಕಾಸಿನ ಆಯೋಗದಲ್ಲಿ…

Read More
BJP BY Vijayendra on union budget 2026

BY Vijayendra: ಕೇಂದ್ರ ಬಜೆಟ್‌ ರೈತರಿಗೆ ಸಹಾಯವಾಗಲಿದೆ: ಬಿವೈ ವಿಜಯೇಂದ್ರ

ಶಿವಮೊಗ್ಗ:  ಕೇಂದ್ರ ಸರ್ಕಾರ ತೆಂಗಿನ ಬೆಳೆಗಾರರು ಗೋಡಂಬಿ, ಕೋಕೋ, ಮೀನುಗಾರಿಕೆ ಮತ್ತು ಶ್ರೀಗಂಧ ಉತ್ಪಾದಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಸಹಾಯಕ ಆಗಲಿದೆ ಶಿವಮೊಗ್ಗದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾಜ್ಯದ ರೈತರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಕರ್ನಾಟಕದ ತೆರಿಗೆ ಪಾಲು ಶೇಕಡಾ 3.65 ರಿಂದ ಶೇಕಡಾ 4.14 ಕ್ಕೆ ಏರಿಕೆಯಾಗಿದೆ. ಇದರಿಂದ ರಾಜ್ಯಕ್ಕೆ ಪ್ರತಿ ವರ್ಷ ಹೆಚ್ಚುವರಿಯಾಗಿ 7 ಸಾವಿರದ 387…

Read More
Union Budget 2026 What Gets Cheaper And Costlier

Budget 2026: ಬಜೆಟ್‌ನಲ್ಲಿ ಏನಿದೆ, ಏನಿಲ್ಲ? ಯಾವುದು ಅಗ್ಗ?

ನವದೆಹಲಿ: ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು  ಮೂರು ‘ಕರ್ತವ್ಯಗಳ’ ಜವಾಬ್ದಾರಿಗಳಿಂದ ಪ್ರೇರಿತರಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ತಮ್ಮ ಸತತ ಒಂಬತ್ತನೇ ಕೇಂದ್ರ ಬಜೆಟ್ 2026 ಅನ್ನು (Budget 2026) ಮಂಡಿಸಿದ್ದಾರೆ.  ಬಜೆಟ್‌ನ ಕೆಲ ಘೋಷಣೆಗಳು ಹಲವಾರು ವಸ್ತುಗಳ ಬೆಲೆ ಇಳಿಕೆಗೆ ಕಾರಣವಾಗಿವೆ. ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ 17 ಅಗತ್ಯ ಕ್ಯಾನ್ಸರ್ ಔಷಧಗಳು ಮತ್ತು ಔಷಧಿಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ವಿನಾಯಿತಿ ನೀಡುವ ಮೂಲಕ ಸರ್ಕಾರವು ಕ್ಯಾನ್ಸರ್ ರೋಗಿಗಳಿಗೆ ಗುರಿ ಪರಿಹಾರವನ್ನು…

Read More