TOP NEWS
Empty posts in universities will be filled soon says MC Sudhakar

MC Sudhakar: ವಿಶ್ವವಿದ್ಯಾಲಯದ ಖಾಲಿ ಹುದ್ದೆಗಳ ಶೀಘ್ರ ಭರ್ತಿ: ಎಂ.ಸಿ. ಸುಧಾಕರ್

ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ (MC Sudhakar) ತಿಳಿಸಿದ್ದಾರೆ. 1 ಸಾವಿರ ಹುದ್ದೆ ಭರ್ತಿಗೆ ಬಜೆಟ್‌ ಆದೇಶ  ವಿಧಾನ ಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 3 ಸಾವಿರ ಹುದ್ದೆಗಳ ಪೈಕಿ 1 ಸಾವಿರ ಭರ್ತಿ ಮಾಡಲು ಬಜೆಟ್‌ನಲ್ಲಿ ಮಂಜೂರಾತಿ ದೊರೆತಿದೆ. ಆಯಾ…

Read More