TOP NEWS
congress leader v Deshpande confirms cm Siddaramaiah resignation

Congress: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಖಚಿತಪಡಿಸಿದ ದೇಶಪಾಂಡೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಷಣಕ್ಕೂ ನಾಟಕೀಯ (Congress) ಬೆಳವಣಿಗೆಗಳು ಜರುಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಈಗ ಹೆಚ್ಚೂ ಕಡಿಮೆ ಅಧಿಕೃತಗೊಂಡಿದೆ. ಇದುವರೆಗೆ ಕೇವಲ ಊಹಾಪೋಹವಾಗಿದ್ದ ರಾಜೀನಾಮೆ ಸುದ್ದಿಗೆ ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ಅವರು ಮಾಧ್ಯಮಗಳ ಮುಂದೆ ಸ್ಫೋಟಕ ಸತ್ಯ ಬಿಚ್ಚಿಡುವ ಮೂಲಕ ಅಧಿಕೃತ ಮುದ್ರೆ ಒತ್ತಿದ್ದಾರೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿಯಲ್ಲೇ ಹೈಕಮಾಂಡ್ ಮುಂದೆ ತಿಳಿಸಿ ಬಂದಿದ್ದಾರೆ ಎಂದು ದೇಶಪಾಂಡೆ ಹೇಳಿರುವುದು ಭಾರಿ ಸಂಚಲನ…

Read More