Vacancy: ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಭರ್ಜರಿ ಉದ್ಯೋಗಾವಕಾಶ: 45 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಶಿವಮೊಗ್ಗ: ಕರ್ನಾಟಕ ಸರ್ಕಾರಿ (Government Job) ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ (Vacancy) ಉದ್ಯೋಗಾಕಾಂಕ್ಷಿಗಳಿಗೆ ಶಿವಮೊಗ್ಗ ಮಹಾನಗರ ಪಾಲಿಕೆಯು ಭರ್ಜರಿ ಸಿಹಿ ಸುದ್ದಿ ನೀಡಿದೆ. ಪಾಲಿಕೆಯ ನೈರ್ಮಲ್ಯ ವಿಭಾಗದಲ್ಲಿ ಖಾಲಿ ಇರುವ ಪೌರಕಾರ್ಮಿಕ (ನೈರ್ಮಲ್ಯ ಕಾರ್ಯಕರ್ತ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಅಕ್ಟೋಬರ್ 2026 ರಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಶಿವಮೊಗ್ಗ ನಗರದಲ್ಲೇ ನೆಲೆಸಿ ಸರ್ಕಾರಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ…
