Veerappa Moily: ಯುಪಿಎ ಅವಧಿಯಲ್ಲಿ ಮೋದಿ ಜೈಲಿಗೆ ಹೋಗದಂತೆ ತಡೆದಿದ್ದೇ ಈಗ ಕಷ್ಟಕ್ಕೆ ಕಾರಣ: ವೀರಪ್ಪ ಮೊಯ್ಲಿ
ಬೆಂಗಳೂರು: ಕೇಂದ್ರದಲ್ಲಿ ಯುಪಿಎ (UPA) ಸರ್ಕಾರ ಅಧಿಕಾರದಲ್ಲಿದ್ದ (Veerappa Moily) ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಜೈಲು ಪಾಲಾಗುವುದನ್ನು ಕಾಂಗ್ರೆಸ್ ಪಕ್ಷದ ಕೆಲವೇ ಕೆಲವು ನಾಯಕರು ತಡೆದಿದ್ದರು; ಆ ಅಂದಿನ ನಿರ್ಧಾರದ ಪರಿಣಾಮವಾಗಿ ಇಂದು ನಾವು ಸಂಕಷ್ಟ ಎದುರಿಸಬೇಕಾಗಿದೆ ಎಂದು ಕೇಂದ್ರದ ಮಾಜಿ ಕಾನೂನು ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ (Veerappa Moily) ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ‘ಬಿಲಾಂಗಿಂಗ್:…
