RASHMIKA MANDANNA: ಪತ್ನಿಗೆ ಕ್ಯೂಟ್ ವಿಶ್ ಮಾಡಿದ ವಿಜಯ್ ದೇವರಕೊಂಡ
ಹೈದರಾಬಾದ್: ಕನ್ನಡದ ಕಿರಿಕ್ ಬೆಡಗಿ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಅವರು ಇಂದು ತಮ್ಮ 30ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ನಟ ವಿಜಯ್ ದೇವರಕೊಂಡ ಅವರೊಂದಿಗೆ ವಿವಾಹವಾದ ನಂತರ ಆಚರಿಸಿಕೊಳ್ಳುತ್ತಿರುವ ಮೊದಲ ಜನ್ಮದಿನ ಇದಾಗಿರುವುದರಿಂದ ರಶ್ಮಿಕಾ ಅವರಿಗೆ ಈ ದಿನ ಅತ್ಯಂತ ವಿಶೇಷವಾಗಿದೆ. ಈ ಸಂಭ್ರಮದ ಸಂದರ್ಭದಲ್ಲಿ ರಶ್ಮಿಕಾ ಅವರು ತಮ್ಮ ಪತಿ ಮತ್ತು ಕುಟುಂಬದವರೊಂದಿಗೆ ಸಮಯ ಕಳೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ರಶ್ಮಿಕಾಗೆ ಪತಿಯ…
