TOP NEWS
this is what pawan kalyan say about his and vijay comparison

Pawan Kalyan: ವಿಜಯ್ ಸಿಎಂ ಆದದ್ದಕ್ಕೆ ಆಂಧ್ರದಲ್ಲಿ ಜನಾಕ್ರೋಶವೇ? ಜನರ ಹೋಲಿಕೆಗೆ ಪವನ್ ಕಲ್ಯಾಣ್ ಕೊಟ್ಟ ಚಾಟಿ ಏಟು!

ಮಂಗಳಗಿರಿ: ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಭರ್ಜರಿ ಜಯ ಸಾಧಿಸಿ, ಅವರು ಮುಖ್ಯಮಂತ್ರಿಯಾದಾಗಿನಿಂದ ಸೋಶಿಯಲ್ ಮೀಡಿಯಾದಲ್ಲಿ ಪವನ್ ಕಲ್ಯಾಣ್ (Pawan Kalyan) ಅವರ ಹೆಸರೇ ಮುಂಚೂಣಿಯಲ್ಲಿದೆ. ಜನರು ವಿಜಯ್ ಅವರ ರಾಜಕೀಯ ಸಾಧನೆಯನ್ನು ಮುಂದಿಟ್ಟುಕೊಂಡು ಪವನ್ ಅವರ ಮೇಲೆ ಅನಗತ್ಯವಾಗಿ ನಿರೀಕ್ಷೆಗಳ ಒತ್ತಡ ಹೇರುತ್ತಿದ್ದಾರೆ. ಇದಕ್ಕೆ ಮಂಗಳಗಿರಿಯ ಜನಸೇನಾ ಪಕ್ಷದ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪವನ್ ಕಲ್ಯಾಣ್ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ. ಪವನ್‌ ಕಲ್ಯಾಣ್‌ ಹೇಳಿದ್ದೇನು? ಸಭೆಯಲ್ಲಿ ಮಾತನಾಡಿದ…

Read More
tamil nadu cm vijay cabinet details

Tamil Nadu: ಜೋಸೆಫ್ ವಿಜಯ್ ಕ್ಯಾಬಿನೆಟ್ ಫೈನಲ್: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ವಿವರ

ಚೆನ್ನೈ: ತಮಿಳುನಾಡಿನ (Tamil Nadu) ನೂತನ ಮುಖ್ಯಮಂತ್ರಿಯಾಗಿ ಮೇ 10ರಂದು ಪ್ರಮಾಣ ವಚನ ಸ್ವೀಕರಿಸಿದ ಸಿ. ಜೋಸೆಫ್ ವಿಜಯ್ ನೇತೃತ್ವದ ಸಚಿವ ಸಂಪುಟದ ಸದಸ್ಯರ ಖಾತೆ ಹಂಚಿಕೆಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಮುಖ್ಯಮಂತ್ರಿಯವರ ಶಿಫಾರಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ಲೋಕಭವನದಿಂದ ಈ ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಮುಖ್ಯಮಂತ್ರಿ ವಿಜಯ್ ಅವರು ತಮ್ಮ ಬಳಿಯೇ ಗೃಹ ಇಲಾಖೆ, ಪೊಲೀಸ್, ಐಎಎಸ್, ಐಪಿಎಸ್ ಮತ್ತು ಭಾರತೀಯ ಅರಣ್ಯ ಸೇವೆಯಂತಹ ಅತ್ಯಂತ ಪ್ರಮುಖ ಖಾತೆಗಳನ್ನು ಉಳಿಸಿಕೊಂಡಿದ್ದಾರೆ. ಇದರೊಂದಿಗೆ ಜಿಲ್ಲಾ ಕಂದಾಯ ಅಧಿಕಾರಿಗಳು,…

Read More
Kollywood Trisha krishnan blushes after fan asked question about cm vijay

Trisha: ದಳಪತಿ ಬಗ್ಗೆ ತ್ರಿಶಾಗೆ ಅಭಿಮಾನಿಗಳ ಪ್ರಶ್ನೆ, ನಾಚಿ ನೀರಾದ ನಟಿ

ಚೆನ್ನೈ: ಬಹುದಿನಗಳ ಕಾಯುವಿಕೆ ಮತ್ತು ಹಲವು ಹಣಕಾಸಿನ ಸಂಕಷ್ಟಗಳ ಬಳಿಕ ನಟ ಸೂರ್ಯ ಮತ್ತು ತ್ರಿಶಾ (Trisha) ಅಭಿನಯದ, ಆರ್.ಜೆ. ಬಾಲಾಜಿ ನಿರ್ದೇಶನದ ‘ಕರುಪ್ಪು’ ಸಿನಿಮಾ ಕೊನೆಗೂ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಮೊದಲ ದಿನದ ಮೊದಲ ಪ್ರದರ್ಶನವನ್ನು (FDFS) ವೀಕ್ಷಿಸಲು ನಟಿ ತ್ರಿಶಾ ಕೃಷ್ಣನ್ ಅವರು ಚಿತ್ರಮಂದಿರಕ್ಕೆ ಆಗಮಿಸಿದ್ದರು. ಸಿನಿಮಾ ಮುಗಿಸಿ ಅವರು ಹೊರಡುವಾಗ ಚಿತ್ರಮಂದಿರದ ಹೊರಗೆ ನೆರೆದಿದ್ದ ಅಭಿಮಾನಿಗಳು ತಮಿಳುನಾಡು ಸಿಎಂ ವಿಜಯ್ ಅವರ ಹೆಸರನ್ನು ಎತ್ತಿ ತ್ರಿಶಾ ಅವರ ಕಾಲೆಳೆದಿರುವ ವಿಡಿಯೋಗಳು ಈಗ…

Read More
Kollywood karuppu film morning show cancelled

Kollywood: ಸೂರ್ಯ-ತ್ರಿಶಾ ನಟನೆಯ ‘ಕರುಪ್ಪು’ ಸಿನಿಮಾಗೆ ಸಂಕಷ್ಟ, ಬೆಳಗಿನ ಶೋ ರದ್ದು

ಚೆನ್ನೈ: ಭಾರಿ ನಿರೀಕ್ಷೆ ಮೂಡಿಸಿದ್ದ ಸೂರ್ಯ ಮತ್ತು ತ್ರಿಶಾ ಅಭಿನಯದ ತಮಿಳು ಥ್ರಿಲ್ಲರ್ ಸಿನಿಮಾ ‘ಕರುಪ್ಪು’ ಇಂದು (ಮೇ 14) ಅದ್ದೂರಿಯಾಗಿ ಬಿಡುಗಡೆಯಾಗಿದೆ. ಆದರೆ ಸಿನಿಮಾ ನೋಡಲು ಬೆಳ್ಳಂಬೆಳಿಗ್ಗೆ ಚಿತ್ರಮಂದಿರಗಳ (Kollywood) ಮುಂದೆ ಸಾಲುಗಟ್ಟಿ ನಿಂತಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆ ಎದುರಾಗಿದೆ. ಚಿತ್ರದ ಮೊದಲ ದಿನದ ಬೆಳಗಿನ ಪ್ರದರ್ಶನಗಳನ್ನು ಯಾವುದೇ ಸ್ಪಷ್ಟ ಕಾರಣ ನೀಡದೆ ಚಿತ್ರತಂಡ ರದ್ದುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮಾಹಿತಿ ನೀಡಿದ ನಿರ್ಮಾಪಕರು ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಎಸ್.ಆರ್. ಪ್ರಭು ಅವರು ಇಂದು ನಸುಕಿನ…

Read More
cm vijay gives approval for suriya and trisha karuppu morning show

Karuppu: ತ್ರಿಷಾ-ಸೂರ್ಯ ಅಭಿನಯದ ಕುರುಪ್ಪು ಬೆಳಗಿನ ಶೋಗೆ ಸಿಎಂ ವಿಜಯ್‌ ಒಪ್ಪಿಗೆ

ನಟಿ ತ್ರಿಶಾ ಕೃಷ್ಣನ್ ಹಾಗೂ ಸೂರ್ಯ ನಟನೆಯ ಬಹುನಿರೀಕ್ಷಿತ ‘ಕರುಪ್ಪು’ (Karuppu) ಚಿತ್ರದ ಬಿಡುಗಡೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿಶೇಷ ಬೆಂಬಲ ನೀಡಿದ್ದಾರೆ. ಮೇ 14ರಂದು ವಿಶ್ವದಾದ್ಯಂತ ತೆರೆಕಾಣಲಿರುವ ಈ ಸಿನಿಮಾಕ್ಕೆ ಬೆಳಿಗ್ಗೆ 9 ಗಂಟೆಯ ವಿಶೇಷ ಪ್ರದರ್ಶನಗಳನ್ನು (Special Shows) ನಡೆಸಲು ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡವು ಮುಖ್ಯಮಂತ್ರಿ ವಿಜಯ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದೆ. ನನ್ನ ಗೆಳೆಯನ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ ಎಂದ ಸೂರ್ಯ ಸಾಮಾನ್ಯವಾಗಿ…

Read More
Vijay walks back appointment of astrologer Rickey Vettrivel as OSD

Vijay: ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ನೇಮಕ ಆದೇಶ ಹಿಂದಕ್ಕೆ

ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಜ್ಯೋತಿಷಿಯ ನೇಮಕಾತಿ ವಿವಾದಕ್ಕೆ ಕೊನೆಗೂ ತೆರೆಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ (Vijay) ಅವರು ತಮ್ಮ ಆಪ್ತ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (OSD) ನೇಮಿಸಿದ್ದ ಆದೇಶವನ್ನು ಅಧಿಕೃತವಾಗಿ ರದ್ದುಗೊಳಿಸಿದ್ದಾರೆ. ಮಿತ್ರಪಕ್ಷಗಳು ಮತ್ತು ವಿರೋಧ ಪಕ್ಷಗಳ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ. ಮೂಢನಂಬಿಕೆಗೆ ಮಣೆ ಹಾಕಿದ್ದಕ್ಕೆ ಮಿತ್ರಪಕ್ಷಗಳ ಆಕ್ರೋಶ ಸರ್ಕಾರಕ್ಕೆ ಬೆಂಬಲ ನೀಡಿದ್ದ ವಿಸಿಕೆ…

Read More
HD Devegowda ecpected vijay to handle kaveri issue properly

HD Devegowda: ವಿಜಯ್‌ ಸಾಧನೆಯನ್ನ ಕೊಂಡಾಡಿದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ

ಹಾಸನದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, (HD Devegowda) ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವ ನಟ ಹಾಗೂ ಟಿವಿಕೆ (TVK) ಅಧ್ಯಕ್ಷ ಜೋಸೆಫ್ ವಿಜಯ್ ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ನೆರೆರಾಜ್ಯದಲ್ಲಿ ದಶಕಗಳಿಂದಲೂ ದ್ರಾವಿಡ ಪಕ್ಷಗಳೇ ಆಳುತ್ತಿದ್ದ ಸಂಪ್ರದಾಯವನ್ನು ಮುರಿದು ವಿಜಯ್ ಹೊಸ ಇತಿಹಾಸ ಬರೆದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬದಲಾದ ತಮಿಳುನಾಡು ರಾಜಕೀಯ ಚಿತ್ರಣ ತಮಿಳುನಾಡಿನ ರಾಜಕೀಯ ರಂಗದಲ್ಲಿ ಈವರೆಗೆ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳದ್ದೇ ಏಕಸ್ವಾಮ್ಯವಿತ್ತು. ಎಂಜಿಆರ್, ಕರುಣಾನಿಧಿ…

Read More