Big News: ಪ್ರದೋಷ್ ‘ಅಪ್ರೂವರ್’ ಆದೇಶಕ್ಕೆ ಸವಾಲು: ವಿಚಾರಣಾ ನ್ಯಾಯಾಲಯದ ತೀರ್ಪು ರದ್ದತಿಗೆ ವಿಜಯಲಕ್ಷ್ಮಿ ರಿಟ್ ಅರ್ಜಿ!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಪರವಾಗಿ ಅವರ ಧರ್ಮಪತ್ನಿ ವಿಜಯಲಕ್ಷ್ಮಿ ಅವರು ಹೈಕೋರ್ಟ್ (Big News) ಮೆಟ್ಟಿಲೇರಿದ್ದು, ಪ್ರಕರಣದಲ್ಲಿ ಮಹತ್ವದ ಕಾನೂನು ತಿರುವು ಪಡೆದುಕೊಂಡಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ (ಅಪ್ರೂವರ್) ಪರಿಗಣಿಸಿ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಗಂಭೀರ ಆರೋಪ ವಿಜಯಲಕ್ಷ್ಮಿ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಹಲವು…
