Crime: ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಮೇಲೆ ಹಲ್ಲೆ, ಕಾಂಗ್ರೆಸ್ ಮುಖಂಡನ ಮೇಲೆ ದೂರು ದಾಖಲು
ವಿಜಯಪುರ: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ಮೇಲೆ ಕಾಂಗ್ರೆಸ್ ಮುಖಂಡ ದರ್ಪ ತೋರಿಸಿದ ಘಟನೆ ಬೆನ್ನಲ್ಲೆ ವಿಜಯಪುರದಲ್ಲೂ (Crime) ದಬ್ಬಾಳಿಕೆ ಮಾಡಲಾಗಿದ್ದು, ಕಾಂಗ್ರೆಸ್ ಮುಖಂಡ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಕಂದಾಯ ಕಟ್ಟಲು ಬಂದಿದ್ದ ವ್ಯಕ್ತಿ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಪುರಸಭೆ ಕಛೇರಿ ಆವರಣದಲ್ಲಿ ಜನರ ಎದುರೇ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ಪುರಸಭೆ ಕಾಂಗ್ರೆಸ್ ಸದಸ್ಯ ಹನೀಫುಲ್ಲಾ, ಸಹೋದರ ಹಲ್ಲೆ ಮಾಡಿರುವ ಆರೋಪ ಕೇಳಿ…
