TOP NEWS
Vineesh Darshan Turns 18 Vijayalakshmi Shares Emotional Birthday Post on Instagram

Vineesh Darshan: ದರ್ಶನ್ ಪುತ್ರ ವಿನೀಶ್‌ಗೆ 18ನೇ ಹುಟ್ಟುಹಬ್ಬದ ಸಂಭ್ರಮ: ಇನ್‌ಸ್ಟಾಗ್ರಾಮ್‌ನಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ!

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರ ಪುತ್ರ ವಿನೀಶ್ (Vineesh Darshan) ಇಂದು ತಮ್ಮ 18ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿನೀಶ್ ಮೇಜರ್ ಆಗಿ 18ನೇ ವಸಂತಕ್ಕೆ ಕಾಲಿಡುತ್ತಿರುವ ಈ ವಿಶೇಷ ಕ್ಷಣದಲ್ಲಿ, ತಾಯಿ ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅತ್ಯಂತ ಭಾವುಕ ಸಾಲುಗಳನ್ನು ಹಂಚಿಕೊಳ್ಳುವ ಮೂಲಕ ಮಗನಿಗೆ ಶುಭಾಶಯ ಕೋರಿದ್ದಾರೆ. ಪ್ರೀತಿಯ ಮಗನ ಬಾಲ್ಯದ ಅಪರೂಪದ ಫೋಟೋಗಳು ಹಾಗೂ ವೀಡಿಯೊಗಳನ್ನು ಪೋಸ್ಟ್ ಮಾಡಿರುವ ಅವರು, ಮಗನಿಗೆ ಶುಭ ಹಾರೈಸಿ ಆಶೀರ್ವದಿಸಿದ್ದಾರೆ….

Read Full News