Pakistan: ಪಾಕಿಸ್ತಾನದಲ್ಲಿ ಲಷ್ಕರ್ ಉಗ್ರ ಇಮ್ರಾನ್ ಹತ್ಯೆ?: ದಿನಬೆಳಗಾಗುತ್ತಿದ್ದಂತೆ ಸರಣಿ ಗುಂಡು ಹಾರಿಸಿದ ವಿಡಿಯೋ ವೈರಲ್!
ಪಾಕಿಸ್ತಾನ: ಇಲ್ಲಿನ ಪಂಜಾಬ್ ಪ್ರಾಂತ್ಯದಲ್ಲಿ ಹಗಲು ಹೊತ್ತಿನಲ್ಲೇ ವ್ಯಕ್ತಿಯೊಬ್ಬನ ಮೇಲೆ ನಡೆಸಲಾದ ಭೀಕರ ಗುಂಡಿನ ದಾಳಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ (Pakistan) ಆಗುತ್ತಿದ್ದು, ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದೆ. ನಿಷೇಧಿತ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಹಿರಿಯ ಕಮಾಂಡರ್ ಹಾಗೂ ಪಾಕಿಸ್ತಾನದ ಗೂಢಚಾರಿ ಸಂಸ್ಥೆ ಐಎಸ್ಐ (ISI) ಜೊತೆಗೆ ನಿಕಟ ಸಂಪರ್ಕ ಹೊಂದಿದ್ದ ಇಮ್ರಾನ್ ಎಂಬಾತನನ್ನು ಈ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಸೋಶಿಯಲ್ ಮೀಡಿಯಾ ಪೋಸ್ಟ್ಗಳಲ್ಲಿ ಪ್ರತಿಪಾದಿಸಲಾಗುತ್ತಿದೆ. ಆದರೆ, ಈ…
