Viral Video: ಕಾರಿನಿಂದ ಮಹಿಳೆಗೆ ಫ್ಲೈಯಿಂಗ್ ಕಿಸ್ ಕೊಟ್ಟ ಭೂಪ ಅರೆಸ್ಟ್
ಉತ್ತರ ಪ್ರದೇಶ: ವ್ಯಕ್ತಿಯೊಬ್ಬ ಕಾರು ಚಲಾಯಿಸುತ್ತಾ, ಇನ್ನೊಂದು ಕಾರಿನಲ್ಲಿ ಕುಳಿತಿದ್ದ ಮಹಿಳೆಯರ ಕಡೆಗೆ ಅಶ್ಲೀಲ ಸನ್ನೆ ಮಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದ್ದು, ಮತ್ತೊಮ್ಮೆ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯೊಬ್ಬರು ವಿಡಿಯೋ ಮಾಡಿದ್ದಾರೆ. 17 ಸೆಕೆಂಡುಗಳ ವೀಡಿಯೊವು ಕೆಂಪು ಬಣ್ಣದ MG ಹೆಕ್ಟರ್ SUV ಯ ಚಾಲಕನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಪಕ್ಕದ ಕಾರಿನಲ್ಲಿರುವ ಮಹಿಳೆಯರಿಗೆ ಫ್ಲೈಯಿಂಗ್ ಕಿಸಸ್…
