TOP NEWS
west bengal suvendhu Adhikari PS lost life in firing

West Bengal: ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರ, ಸುವೇಂದು ಅಧಿಕಾರಿ ಆಪ್ತ ಸಾವು

ಪಶ್ಚಿಮ ಬಂಗಾಳದಲ್ಲಿ (West Bengal) ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಭೀಕರ ಹಿಂಸಾಚಾರ ಭುಗಿಲೆದ್ದಿದ್ದು, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಾತ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಬುಧವಾರ ರಾತ್ರಿ ಮನೆಗೆ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಈ ಕೊಲೆಯು ರಾಜ್ಯದಲ್ಲಿ ರಾಜಕೀಯ ಸಂಘರ್ಷವನ್ನು ಮತ್ತಷ್ಟು ಉಲ್ಬಣಗೊಳಿಸಿದೆ. ಚಂದ್ರನಾಥ್ ಅವರ ನಿಧನಕ್ಕೆ ಸುವೇಂದು ಅಧಿಕಾರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಇದು…

Read More