TOP NEWS
Basavaraj Bommai slams state government over cylinder fake information

Basavaraj Bommai: ಅಡುಗೆ ಅನಿಲ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ್‌ ಬೊಮ್ಮಾಯಿ

ಬೆಂಗಳೂರು: ಅಡುಗೆ ಅನಿಲದ ಸಮಸ್ಯೆಯನ್ನು ವಿರೋಧಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ. ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಕರ್ನಾಟಕಕ್ಕೆ ಸೀಮಿತವಾದ ಸಮಸ್ಯೆಯಲ್ಲ ಎಂದು ಸ್ಪಷ್ಟಪಡಿಸಿದರು.  ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದ ಒಳಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆಯ ಅಗತ್ಯವಿಲ್ಲ. ಸರ್ಕಾರಕ್ಕೆ ನಿಜವಾದ ಬದ್ಧತೆ ಇದ್ದರೆ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿ ಆಧರಿಸಿ ಕೂಡಲೇ…

Read More
Strict action will be taken on illegal cylinder supply says KH Muniyappa

KH Muniyappa: ಅನಧಿಕೃತ ಸಿಲಿಂಡರ್ ಮಾರಾಟದ ವಿರುದ್ಧ ಕ್ರಮ: ಕೆಎಚ್‌ ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಎದುರಾಗಿರುವ ಹಿನ್ನಲೆಯಲ್ಲಿ ಕಾಳಸಂತೆಯಲ್ಲಿ ಅನಧಿಕೃತ  ಸಿಲಿಂಡರ್  ಮಾರಾಟ ಮಾಡುವವರ ವಿರುದ್ಧ ನಿಗಾ ವಹಿಸುವಂತೆ , ಪೊಲೀಸ್ ಅಧಿಕಾರಿಗಳಿಗೆ  ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದ್ದಾರೆ. ವಾಣಿಜ್ಯಾತ್ಮಕ  ಅಡುಗೆ ಅನಿಲ ಪೂರೈಕೆಗೆ ಸೂಚನೆ ಶೂನ್ಯ ವೇಳೆಯಲ್ಲಿ  , ಸದಸ್ಯರಾದ  ಎಂ. ನಾಗರಾಜ್  ಮತ್ತು ಐವಾನ್ ಡಿಸೋಜಾ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ತೈಲ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ….

Read More
Bjp mp Basavaraj Bommai about petrol diesel price and supply

Basavaraj Bommai: ಪೆಟ್ರೋಲ್ – ಡೀಸೆಲ್ ಪೂರೈಕೆ ಸ್ಥಿರವಾಗಿದೆ: ಬಸವರಾಜ್‌ ಬೊಮ್ಮಾಯಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಸ್ಥಿರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ. ತಾತ್ಕಾಲಿಕ ಅಡಚಣೆ ಆಗಿದೆ ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲ್ಘ್ ದೇಶಗಳಿಂದ ಎಲ್‌ಪಿಜಿ ಪೂರೈಕೆಯಲ್ಲಿ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಆದರೆ ಮುಂದಿನ ವಾರದ ವೇಳೆಗೆ ಅದು ಪುನರಾಂಭವಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಪರಿಸ್ಥಿತಿಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 67 ಸಾವಿರ ಭಾರತೀಯ ಪ್ರಜೆಗಳು ವಾಪಾಸ್‌: ಜೈ…

Read More
DK Shivakumar slams central government for raising gas price

DK Shivakumar: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ, ಕೇಂದ್ರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 60 ರೂಪಾಯಿಗೆ ಏರಿಸಿರುವುದನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಖಂಡನೆ ಮಾಡಿದ್ದಾರೆ. ಬಿಜೆಪಿ ಸಂಸದರ ಧ್ಬನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಧ್ವನಿ ಎತ್ತುವಂತೆ ಆಗ್ರಹಿಸಿದ್ದಾರೆ. ಹೋಟೆಲ್ ಹಾಗೂ ಇತರ ಉದ್ದಿಮೆಗಳು ತೀವ್ರ ತೊಂದರೆಗೊಳಗಾಗಿದ್ದು, ಕೋಟ್ಯಂತರ ಮಹಿಳೆಯರ ಮೇಲೆ ಪರಿಣಾಮ ಬೀರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ- ಸಂಸದರಿಗೆ ಡಿಕೆಶಿ ಔತಣಕೂಟ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ…

Read More
Jai Shankar gave information about saving Indians in war situation

Jai Shankar: 67 ಸಾವಿರ ಭಾರತೀಯ ಪ್ರಜೆಗಳು ವಾಪಾಸ್‌: ಜೈ ಶಂಕರ್

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ನಡುವೆ ಸಿಲುಕಿರುವ ಭಾರತೀಯರ ಸುರಕ್ಷತೆಗೆ ಸಕಲ ಕ್ರಮ ಕೈಗೊಳ್ಳಲಾಗಿದೆ  ಎಂದು ಸಂಸತ್ತಿನ ಉಭಯ ಸದನಗಳಲ್ಲಿಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್‌. ಜೈಶಂಕರ್‌ (Jai Shankar) ಮಾಹಿತಿ ನೀಡಿದರು. 67 ಸಾವಿರ ಭಾರತೀಯರು (Jai Shankar) ಮರಳಿ ಬಂದಿದ್ದಾರೆ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ  ಸಂಘರ್ಷ ಭಾರತಕ್ಕೆ ಕಳವಳಕಾರಿಯಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಮತ್ತು ಕೆಲಸ ಮಾಡುವ ಒಂದು ಕೋಟಿ ಭಾರತೀಯರಿದ್ದಾರೆ. ಇರಾನ್‌ನಲ್ಲಿಯೂ ಸಹ, ಅಧ್ಯಯನ ಅಥವಾ ಉದ್ಯೋಗಕ್ಕಾಗಿ ಹೋಗಿರುವ …

Read More
West Asia War central government taking all measures to save Indians

West Asia War: ಮಧ್ಯಪ್ರಾಚ್ಯ ರಾಷ್ಟ್ರ ಬಿಕ್ಕಟ್ಟು, ಭಾರತದಿಂದ ಅಗತ್ಯ ಕ್ರಮ: ರಾಮಮೋಹನ್ ನಾಯ್ಡು

ನವದೆಹಲಿ: ಮಧ್ಯಪ್ರಾಚ್ಯ ರಾಷ್ಟ್ರಗಳ (West Asia War) ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಾಗರಿಕ ವಿಮಾನಯಾನ ಕಾರ್ಯಾಚರಣೆಗಳ ಸುರಕ್ಷತೆ ಖಚಿತಪಡಿಸಿಕೊಳ್ಳಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ರಾಜ್ಯಸಭೆಗಿಂದು ತಿಳಿಸಿದ್ದಾರೆ. ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು,  ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು, ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ವಿಮಾನಯಾನ ಸಂಸ್ಥೆಗಳೊಂದಿಗೆ ತಕ್ಷಣ ಸಂಪರ್ಕ ಸಾಧಿಸಲಾಗಿದೆ. ಶೇಕಡ  100 ರಷ್ಟು …

Read More