West Bengal: ನ್ಯಾಯಾಂಗ ಅಧಿಕಾರಿಗಳ ಹಲ್ಲೆ ಪ್ರಕರಣ, ತನಿಖೆ ಚುರುಕುಗೊಳಿಸಿದ NIA
ಪಶ್ಚಿಮ ಬಂಗಾಳ: ಮಾಲ್ಡಾ ಜಿಲ್ಲೆಯಲ್ಲಿ ನ್ಯಾಯಾಂಗ (West Bengal) ಅಧಿಕಾರಿಗಳನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಭೀಕರ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಚುರುಕುಗೊಳಿಸಿದೆ. ಸುಪ್ರೀಂ ಕೋರ್ಟ್ ನೀಡಿದ ಖಡಕ್ ಸೂಚನೆಯ ಮೇರೆಗೆ ಎನ್‌ಐಎ ಈಗಾಗಲೇ 12 ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದು, ಸತ್ಯಾಸತ್ಯತೆ ಪತ್ತೆ ಹಚ್ಚಲು ತನಿಖಾಧಿಕಾರಿಗಳ ತಂಡ ಮಾಲ್ಡಾಕ್ಕೆ ತಲುಪಿದೆ. ಒಂಬತ್ತು ಗಂಟೆಗಳ ಕಾಲ ಒತ್ತೆಯಾಳಾಗಿ ಇಟ್ಟುಕೊಂಡಿದ್ದ ಜನರು ಚುನಾವಣಾ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿದ್ದ ಏಳು ಮಂದಿ ನ್ಯಾಯಾಂಗ ಅಧಿಕಾರಿಗಳನ್ನು ಗುಂಪೊಂದು ಅಡ್ಡಗಟ್ಟಿ, ಸುಮಾರು ಒಂಬತ್ತು ಗಂಟೆಗಳ ಕಾಲ…
