TOP NEWS
cm dk shivakumar gave green signal to start safari

DK Shivakumar: ಬಂಡಿಪುರ, ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಚಾಲನೆ ನೀಡುವ ಜೊತೆಗೆ ವನ್ಯಜೀವಿಗಳ ಸಂರಕ್ಷಣೆ ಮತ್ತು ನಾಗರಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ’ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಬಂಡಿಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸೂಚನೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಬಂಡಿಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

Read More