ready to answer all questions in sessions says CM Siddaramaiah

CM Siddaramaiah: ನಾಳೆಯಿಂದ ಚಳಿಗಾಲದ ಅಧಿವೇಶನ, ವಿರೋಧ ಪಕ್ಷ ಎದುರಿಸಲು ಸಿದ್ದ ಎಂದ ಸಿಎಂ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇದೇ ಡಿಸೆಂಬರ್ 8ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ವಿರೋಧ ಪಕ್ಷಗಳನ್ನು ಎದುರಿಸಲು ಸರ್ಕಾರ ಸರ್ವರೀತಿಯಲ್ಲೂ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (CM Siddaramaiah) ತಿಳಿಸಿದ್ದಾರೆ. ಸೂಕ್ತ ಉತ್ತರ ನೀಡಲಾಗುತ್ತದೆ ಹಾಸನದಲ್ಲಿ ಇಂದು ಮಾತನಾಡಿದ ಅವರು,  ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಪ್ರಸ್ತಾಪಿಸುವ ವಿಷಯಗಳಿಗೆ ಸೂಕ್ತ ಉತ್ತರ ನೀಡಲಾಗುವುದು. ರಾಜ್ಯ ಸರ್ಕಾರ ತೆರೆದ ಪುಸ್ತಕ ಇದ್ದಂತೆ. ನಮ್ಮದು ಪಾರದರ್ಶಕ ಸರ್ಕಾರ ಎಂದು ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದ್ದು, ಇದನ್ನು…

Read More